ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ, ಏರ್ ಬ್ಯಾಗ್ ಓಪನ್, ಪ್ರಾಣಾಪಾಯದಿಂದ ಪಾರು: ಇಲ್ಲಿವೆ ಫೋಟೋಸ್
TV9 Web | Updated By: Digi Tech Desk
Updated on:
Apr 04, 2023 | 1:27 PM
ಪ್ರಹ್ಲಾದ್ ಮೋದಿ ಅವರು ಇಂದು ಬೆಳಗ್ಗೆ ಬೆಂಗಳೂರಿನಿಂದ ಬಂಡೀಪುರಕ್ಕೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಖಾಸಗಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಕಡಕೋಳ ಕೈಗಾರಿಕಾ ಪ್ರದೇಶದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
1 / 10
ಮೈಸೂರು ತಾಲೂಕು ಕಡಕೊಳ ಬಳಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸಹೋದರನ ಕಾರು ಅಪಘಾತವಾಗಿದೆ.
2 / 10
ಪ್ರಹ್ಲಾದ್ ಮೋದಿ ಅವರು ಇಂದು ಬೆಳಗ್ಗೆ ಬೆಂಗಳೂರಿನಿಂದ ಬಂಡೀಪುರಕ್ಕೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಖಾಸಗಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಕಡಕೋಳ ಕೈಗಾರಿಕಾ ಪ್ರದೇಶದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
3 / 10
ಮರ್ಸಿಡಿಸ್ ಬೆಂಜ್ ಕಾರಿನ ಮುಂಭಾಗ ಜಖಂಗೊಂಡಿದೆ.
4 / 10
ಕಾರಿನಲ್ಲಿ ಪ್ರಹ್ಲಾದ್ ಮೋದಿ, ಅವರ ಮಗ, ಸೊಸೆ, ಮೊಮ್ಮಗ ಮತ್ತು ಚಾಲಕ ಇದ್ದರು. ಗಾಯಗೊಂಡಿರುವ ಅವರನ್ನು ಕೂಡಲೇ ಮೈಸೂರಿನ ಎಂಜಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
5 / 10
ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ
6 / 10
ಆಸ್ಪತ್ರೆಗ ಸುತ್ತೂರಿ ಶ್ರೀಗಳು ಭೇಟಿ ನೀಡಿ ಪ್ರಹ್ಲಾದ್ ಮೋದಿ ಅವರ ಆರೋಗ್ಯ ವಿಚಾರಿಸಿದರು.
7 / 10
prahlad-modi Car
8 / 10
Prahlad Modi family
9 / 10
ಮೈಸೂರಿನ ಜೆಎಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಹ್ಲಾದ್ ಮೋದಿ ಅವರ ಪುತ್ರ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀ
10 / 10
ಮೈಸೂರಿನ ಜೆಎಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಹ್ಲಾದ್ ಮೋದಿ ಅವರ ಮೊಮ್ಮಗನ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀ
Published On - 7:41 pm, Tue, 27 December 22