Updated on: Nov 11, 2022 | 4:08 PM
ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ನ.11) ರಾಜಧಾನಿ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಂಸದ ತೇಜಸ್ವಿ ಸೂರ್ಯ ಸ್ವಾಗತಿಸಿದರು.
ಬೆಂಗಳೂರಿನ ಕೆಎಸ್‌ಆರ್ ರೈಲು ನಿಲ್ದಾಣದ (ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ) ಪ್ಲಾಟ್ಫಾರಂ ಸಂಖ್ಯೆ 7ರಲ್ಲಿ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಈ ರೈಲು ಮೈಸೂರಿನಿಂದ ಚೈನಕ್ಕೆ ಸಂಪರ್ಕ ಕಲ್ಪಿಸುತ್ತದೆ.
PM Modi in Bengaluru: Prime minister Narendra Modi Bangalore Visit 2022 Photos