ಮುಂಬೈನಲ್ಲಿ ದಾವೂದಿ ಬೋಹ್ರಾ ಮುಸ್ಲಿಮರ ಶಿಕ್ಷಣ ಸಂಸ್ಥೆ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

|

Updated on: Feb 10, 2023 | 8:24 PM

Dawoodi Bohra Muslims: ದಾವೂದಿ ಬೊಹ್ರಾ ಸಮುದಾಯದ ಪ್ರಮುಖ ಶಿಕ್ಷಣ ಸಂಸ್ಥೆಯಾದ ಅಲ್ಜಮಿಯಾ-ತುಸ್-ಸೈಫಿಯಾ ಅರೇಬಿಕ್ ಅಕಾಡೆಮಿಯ ಮುಂಬೈ ಕ್ಯಾಂಪಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು.

1 / 15
ದಾವೂದಿ ಬೋಹ್ರಾ ಮುಸ್ಲಿಮರ ಶಿಕ್ಷಣ ಸಂಸ್ಥೆಯ ಹೊಸ ಕ್ಯಾಂಪಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದ್ದಾರೆ

2 / 15
ಮುಂಬೈನ ಅತ್ಯಂತ ಪ್ರಭಾವಿ ಸಮುದಾಯಗಳಲ್ಲಿ ಒಂದಾಗಿದೆ ದಾವೂದಿ ಬೋಹ್ರಾ

3 / 15
ಉಪನಗರ ಅಂಧೇರಿಯ ಮರೋಲ್‌ನಲ್ಲಿರುವ ಅಲ್ಜಮಿಯಾ-ತುಸ್-ಸೈಫಿಯಾ (ದಿ ಸೈಫೀ ಅಕಾಡೆಮಿ) ಹೊಸ ಕ್ಯಾಂಪಸ್​​ನಲ್ಲಿ ಮೋದಿ

4 / 15
ಉದ್ಘಾಟನಾ ಸಮಾರಂಭದಲ್ಲಿ ಕುಟುಂಬದ ಸದಸ್ಯನಾಗಿ ಭಾಗವಹಿಸುತ್ತಿದ್ದೇನೆ, "ಪ್ರಧಾನಿಯಾಗಿ ಅಲ್ಲ" ಎಂದ ಮೋದಿ.

5 / 15
ಬೋಹ್ರಾ ಮುಸ್ಲಿಂ ಸಮುದಾಯದೊಂದಿಗೆ ಮೋದಿ ನಿಕಟ ಸಂಬಂಧ ಹೊಂದಿದ್ದಾರೆ

6 / 15
ಇಂದು ಅಲ್ಜಮಿಯಾ-ತುಸ್-ಸೈಫಿಯಾ ಉದ್ಘಾಟನೆಯು ಬದಲಾಗುತ್ತಿರುವ ಕಾಲದೊಂದಿಗೆ ಅಭಿವೃದ್ಧಿಯ ಸಂಕೇತವಾಗಿದೆ ಎಂದು ಮೋದಿ ಹೇಳಿದ್ದಾರೆ.

7 / 15
ದಾವೂದಿ ಬೋಹ್ರಾ ಸಮುದಾಯವು ಕಾಲಾನಂತರದಲ್ಲಿ ನಿರಂತರವಾಗಿ ಪ್ರಗತಿ ಸಾಧಿಸುತ್ತಿದೆ ಎಂದ ಪ್ರಧಾನಿ

8 / 15
ಸಮುದಾಯದ ಕಲಿಕೆಯ ಸಂಪ್ರದಾಯಗಳು ಮತ್ತು ಸಾಹಿತ್ಯ ಸಂಸ್ಕೃತಿಯನ್ನು ರಕ್ಷಿಸಲು ದಿ ಸೈಫೀ ಅಕಾಡೆಮಿ ಕಾರ್ಯನಿರ್ವಹಿಸುತ್ತದೆ.

9 / 15
ನಿಮ್ಮೆಲ್ಲರ ಬಳಿಗೆ ಬಂದಿರುವುದು ಒಂದು ಕುಟುಂಬಕ್ಕೆ ಬಂದಂತೆ ಭಾಸವಾಗುತ್ತಿದೆ. ನಾನು ಇಂದು ನಿಮ್ಮ ವಿಡಿಯೊ ನೋಡಿದೆ.ನೀವು ಪ್ರಧಾನಿ ಅಥವಾ ಮುಖ್ಯಮಂತ್ರಿ ಎಂದು ಪದೇ ಪದೇ ಹೇಳುತ್ತೀರಿ. ನಾನು ನಿಮ್ಮ ಕುಟುಂಬದ ಸದಸ್ಯ: ಪ್ರಧಾನಿ ಮೋದಿ

10 / 15
ನಾನು ಅದೃಷ್ಟಶಾಲಿ. ನಾನು 4 ತಲೆಮಾರುಗಳಿಂದ ಈ ಕುಟುಂಬದೊಂದಿಗೆ ಸಂಪರ್ಕ ಹೊಂದಿದ್ದೇನೆ. ಎಲ್ಲಾ 4 ತಲೆಮಾರುಗಳು ನನ್ನ ಮನೆಗೆ ಭೇಟಿ ನೀಡಿವೆ ಎಂದು ಮೋದಿ ಹೇಳಿದ್ದಾರೆ.

11 / 15
ಮಾತೃಭಾಷೆಯಲ್ಲಿ ಕಲಿಯಲು ಅವಕಾಶ ಕಲ್ಪಿಸುವ ಮೂಲಕ ಕೇಂದ್ರವು ಶಿಕ್ಷಣದಲ್ಲಿ ಮಹತ್ವದ ಬದಲಾವಣೆ ತಂದಿದೆ: ಪ್ರಧಾನಿ ನರೇಂದ್ರ ಮೋದಿ

12 / 15
2019 ರಲ್ಲಿ ತಮ್ಮ ಅಮೆರಿಕ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಹೂಸ್ಟನ್‌ನಲ್ಲಿ ದಾವೂದಿ ಬೋಹ್ರಾ ಸಮುದಾಯದ ಸದಸ್ಯರನ್ನು ಭೇಟಿಯಾಗಿ ಸಂವಾದ ನಡೆಸಿದ್ದರು

13 / 15
ದಾವೂದಿ ಬೊಹ್ರಾ ಸಮುದಾಯವು ಕಾಲಾನಂತರದಲ್ಲಿ ಬದಲಾವಣೆ ಮತ್ತು ಅಭಿವೃದ್ಧಿಯ ಪರೀಕ್ಷೆಯಲ್ಲಿ ಗೆದ್ದಿದೆ ಎಂದ ಪ್ರಧಾನಿ

14 / 15
ಆಕಾಂಕ್ಷೆಗಳ ಹಿಂದೆ ಒಳ್ಳೆಯ ಉದ್ದೇಶವಿದ್ದಾಗ, ಫಲಿತಾಂಶಗಳು ಯಾವಾಗಲೂ ಧನಾತ್ಮಕವಾಗಿರುತ್ತವೆ. ಅಲ್ಜಮಿಯಾ-ತುಸ್-ಸೈಫಿಯಾ ಇದಕ್ಕೆ ಉದಾಹರಣೆ- ಮೋದಿ

15 / 15
ಮುಂಬೈನಲ್ಲಿ ಶುಕ್ರವಾರ ಅರೇಬಿಕ್ ಅಕಾಡೆಮಿಯನ್ನು ಉದ್ಧಾಟಿಸುವ ಮೂಲಕ ಬೋಹ್ರಾ  ಸಮುದಾಯದೊಂದಿಗಿನ ತಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಿದ್ದಾರೆ

Published On - 8:21 pm, Fri, 10 February 23