ಪ್ರಚಾರದ ಮಧ್ಯೆ ವೃಕ್ಷ ಮಾತೆಯರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ: ತುಳಸಿ ಗೌಡ, ಸುಕ್ರಿ ಬೊಮ್ಮಗೌಡಗೆ ಗೌರವ ನಮನ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಇಂದು ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಪ್ರಧಾನಿ ಮೋದಿ ಭೇಟಿ ಮಾಡಿದರು.

ಗಂಗಾಧರ​ ಬ. ಸಾಬೋಜಿ
|

Updated on: May 03, 2023 | 5:21 PM

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. 
ಬಿಜೆಪಿಯ ಕೇಂದ್ರ ನಾಯಕರು ರಾಜ್ಯ ಬಿಜೆಪಿ ನಾಯಕರ ಪರ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ
ಮೋದಿ ತೊಡಗಿದ್ದಾರೆ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಜೆಪಿಯ ಕೇಂದ್ರ ನಾಯಕರು ರಾಜ್ಯ ಬಿಜೆಪಿ ನಾಯಕರ ಪರ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ತೊಡಗಿದ್ದಾರೆ.

1 / 5
ಈ ಹಿನ್ನೆಲೆ ಇಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾಗೆ ಭೇಟಿ ನೀಡಿದ್ದರು. ಈ ವೇಳೆ 
ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ 
ಅವರನ್ನು ಪ್ರಧಾನಿ ಮೋದಿ ಭೇಟಿ ಮಾಡಿ, ಗೌರವ ನಮನ ಸಲ್ಲಿಸಿದ್ದಾರೆ.

ಈ ಹಿನ್ನೆಲೆ ಇಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಪ್ರಧಾನಿ ಮೋದಿ ಭೇಟಿ ಮಾಡಿ, ಗೌರವ ನಮನ ಸಲ್ಲಿಸಿದ್ದಾರೆ.

2 / 5
ರಾಜ್ಯದ ವಿವಿಧ ಕ್ಷೇತ್ರಗಳಿಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದಾರೆ. ಅಭ್ಯರ್ಥಿಗಳ ಪರ ಮತಯಾಚನೆಯ 
ಮಧ್ಯೆಯೂ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಮೋದಿ ಮರೆಯದಿರುವುದು 
ವಿಶೇಷ.

ರಾಜ್ಯದ ವಿವಿಧ ಕ್ಷೇತ್ರಗಳಿಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದಾರೆ. ಅಭ್ಯರ್ಥಿಗಳ ಪರ ಮತಯಾಚನೆಯ ಮಧ್ಯೆಯೂ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಮೋದಿ ಮರೆಯದಿರುವುದು ವಿಶೇಷ.

3 / 5
ಹಾಲಕ್ಕಿ ಸಮುದಾಯಕ್ಕೆ ಸೇರಿದ ಈ ಮಾಹಾನ್​ ಮಹಿಳೆಯರ ಸಾಧನೆಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾಗಳಲ್ಲಿ 
ಒಂದಾದ  ಪದ್ಮ ಪ್ರಶಸ್ತಿಯನ್ನು ಭಾರತ ಸರ್ಕಾರ ನೀಡಿ ಗೌರವಿಸಿತ್ತು.

ಹಾಲಕ್ಕಿ ಸಮುದಾಯಕ್ಕೆ ಸೇರಿದ ಈ ಮಾಹಾನ್​ ಮಹಿಳೆಯರ ಸಾಧನೆಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಯನ್ನು ಭಾರತ ಸರ್ಕಾರ ನೀಡಿ ಗೌರವಿಸಿತ್ತು.

4 / 5
ಪ್ರಧಾನಿ ಮೋದಿ ಅವರನ್ನು ವೃಕ್ಷ ಮಾತೆ ತುಳಸಿ ಗೌಡ ಅವರು ಆರ್ಶೀವದಿಸಿದರು.

ಪ್ರಧಾನಿ ಮೋದಿ ಅವರನ್ನು ವೃಕ್ಷ ಮಾತೆ ತುಳಸಿ ಗೌಡ ಅವರು ಆರ್ಶೀವದಿಸಿದರು.

5 / 5
Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ