AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಕಲಾವಿದನ ಕೈಚಳಕಕ್ಕೆ ಮೋದಿ ಫಿದಾ: ರೋಡ್ ಶೋ ವೇಳೆ ಫೋಟೋ ಕೇಳಿ ಪಡೆದ ನಮೋ

ಲೋಕಸಭಾ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕಡಲನಗರಿ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಯುವ ಕಲಾವಿದರೊಬ್ಬರು ಬಿಡಿಸಿದ ತಮ್ಮ ಚಿತ್ರವನ್ನು ಪ್ರಧಾನಿ ಮೋದಿ ಪಡೆದುಕೊಂಡಿದ್ದಾರೆ.

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Apr 15, 2024 | 3:48 PM

Share
ಲೋಕಸಭಾ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕಡಲನಗರಿ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಯುವ ಕಲಾವಿದರೊಬ್ಬರು ಬಿಡಿಸಿದ ತಮ್ಮ ಫೋಟೋವನ್ನು ಪ್ರಧಾನಿ ಮೋದಿ ಪಡೆದುಕೊಂಡಿದ್ದಾರೆ.

1 / 5
ನಿನ್ನೆ ಮಂಗಳೂರಿಗೆ ಆಮಿಸಿದ್ದ ಪ್ರಧಾನಿ ಮೋದಿಗೆ ಕೊಡಲೆಂದೇ ತೊಕ್ಕೊಟ್ಟು ನಿವಾಸಿ ಯುವ ಕಲಾವಿದ ಕಿರಣ್​ ಎಂಬುವವರು ಚಿತ್ರವನ್ನು ಬಿಡಿಸಿದ್ದಾರೆ.

2 / 5
20X24 ಫ್ರೇಮ್​​ನಲ್ಲಿ ಪ್ರಧಾನಿ ಮೋದಿಯವರ ಆಯಿಲ್ ಪೇಂಟ್​ ಚಿತ್ರವನ್ನು ಬಿಡಿಸಿದ್ದು, ರೋಡ್ ಶೋ ವೇಳೆ ತಾನು ಬಿಡಿಸಿದ ಚಿತ್ರವನ್ನು ಮೋದಿ ಎದುರು ಪ್ರದರ್ಶಿಸಿದ್ದಾರೆ.

3 / 5
ಈ ವೇಳೆ ಚಿತ್ರವನ್ನು ನೋಡಿ ಮೆಚ್ಚಿಕೊಂಡ ಪ್ರಧಾನಿ ಮೋದಿ ನೀಡುವಂತೆ ಹೇಳಿದ್ದಾರೆ.

4 / 5
ಎಸ್​​ಪಿಜಿ ಅಧಿಕಾರಿಗಳ ಬಳಿ ಫೋಟೋ ಪಡೆಯುವಂತೆ ಮೋದಿ ಸೂಚನೆ ನೀಡಿದ್ದು, ಅತ್ತ ಪ್ರಧಾನಿ ಫೋಟೋ ಸ್ವೀಕರಿಸಿದಕ್ಕೆ ಕಲಾವಿದ ಕಿರಣ್​ ಖುಷಿ ವ್ಯಕ್ತಪಡಿಸಿದ್ದಾರೆ.

5 / 5
Follow Us
ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಾಗಿ ರಾಜಧಾನಿ ಜನರ ಕ್ಯೂ!

ಟ್ರಕ್​ನಿಂದ ಹಾರಿ ಪ್ರಾಣ ಉಳಿಸಿಕೊಂಡು, 17 ಕಿ.ಮೀ ನಡೆದ ನಾಯಿಗಳು

ತೆಲುಗಿಗೆ ಹೊರಟ ಕಿರಣ್​ ರಾಜ್, ನಮ್ರತಾ, ಭವ್ಯಾ

ಲಿಯಾರಿಯ ಬೀದಿ ಬೀದಿಗಳಲ್ಲಿ ಭಾರತೀಯ ಸೀಕ್ರೆಟ್ ಏಜೆಂಟ್​ಗಳಿಗಾಗಿ ಹುಡುಕಾಟ?

'ಬಂದರೋ ಬಂದರೋ ಭಾವ ಬಂದರೋ' ಎಂದು ರಿಕ್ಕಿ ರೈ ಲಾಯರ್ ಕಾಲೆಳೆದ ಪೊಲೀಸರು!

ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಡ್ರೈವರ್ ಟ್ಯಾಲೆಂಟ್ ಮೆಚ್ಚಬೇಕೆಂದ ಲಾಯರ್!

ರಘು ಜಿಮ್ ಅಲ್ಲಿ ಫಿಟ್ನೆಸ್​ ಎಕ್ಸ್​​ಪರ್ಟ್ ಆದ ರಕ್ಷಿತಾ ಶೆಟ್ಟಿ

ಬೆಳಗಾವಿ: ಪೆಟ್ರೋಲ್, ಡಿಸೇಲ್ ಅಭಾವ? ಬಂಕ್​ಗಳಿಗೆ ಏಕಾಏಕಿ ಮುಗಿಬಿದ್ದ ಜನ

ಗೋವಾ ಬೀಚ್​​ನಲ್ಲಿ ಕಾರು ತೊಳೆಯಲು ಹೋದ ಯುವಕರು, ಆಮೇಲೇನಾಯ್ತು?

ಪ್ರಪೋಸ್ ಮಾಡಿದ ಯುವಕನ ಮೇಲೆ ಟೀ ಟ್ರೇ ಎಸೆದ ಯುವತಿ ಆಮೇಲೇನಾಯ್ತು ನೋಡಿ