AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ, ಪ್ರಯಾಣಿಕರೊಂದಿಗೆ ಅದ್ಭುತ ಕ್ಷಣಗಳನ್ನು ಕಳೆದ ಮೋದಿ

Delhi Metro: ಪ್ರಧಾನಿ ನರೇಂದ್ರ ಮೋದಿ ಇಂದು (ಜೂನ್ 30) ದೆಹಲಿ ವಿಶ್ವವಿದ್ಯಾಲಯಕ್ಕೆ ತೆರಳಲು ದೆಹಲಿ ಮೆಟ್ರೋ ಬಳಸಿದ್ದಾರೆ.

ಅಕ್ಷಯ್​ ಪಲ್ಲಮಜಲು​​
|

Updated on:Jun 30, 2023 | 12:17 PM

Share
ದೆಹಲಿ ವಿಶ್ವವಿದ್ಯಾನಿಲಯದ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ

ದೆಹಲಿ ವಿಶ್ವವಿದ್ಯಾನಿಲಯದ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ

1 / 7

ಮೋದಿ ಇಂದು (ಜೂನ್ 30) ದೆಹಲಿ ವಿಶ್ವವಿದ್ಯಾಲಯಕ್ಕೆ ತೆರಳಲು ದೆಹಲಿ ಮೆಟ್ರೋ ಬಳಸಿದ್ದಾರೆ.

ಮೋದಿ ಇಂದು (ಜೂನ್ 30) ದೆಹಲಿ ವಿಶ್ವವಿದ್ಯಾಲಯಕ್ಕೆ ತೆರಳಲು ದೆಹಲಿ ಮೆಟ್ರೋ ಬಳಸಿದ್ದಾರೆ.

2 / 7
ಮೋದಿ ಈ ಹಿಂದೆ ರಸ್ತೆ ಮೂಲಕ ದೆಹಲಿ ವಿಶ್ವವಿದ್ಯಾಲಯಕ್ಕೆ ಹೋಗುವ ಯೋಜನೆ ಹಾಕಿಕೊಂಡಿದ್ದರು. ಕೊನೆ ಕ್ಷಣದಲ್ಲಿ ಈ ಯೋಜನೆಯನ್ನು ಬದಲಾಯಿಸಿಕೊಂಡಿದ್ದಾರೆ

ಮೋದಿ ಈ ಹಿಂದೆ ರಸ್ತೆ ಮೂಲಕ ದೆಹಲಿ ವಿಶ್ವವಿದ್ಯಾಲಯಕ್ಕೆ ಹೋಗುವ ಯೋಜನೆ ಹಾಕಿಕೊಂಡಿದ್ದರು. ಕೊನೆ ಕ್ಷಣದಲ್ಲಿ ಈ ಯೋಜನೆಯನ್ನು ಬದಲಾಯಿಸಿಕೊಂಡಿದ್ದಾರೆ

3 / 7
ಮೋದಿ ಕಾರ್ಡ್ ಸ್ವೈಪ್ ಮಾಡುವ  ಮೂಲಕ ಮೆಟ್ರೋ ಪ್ರವೇಶಿಸಿದ ನಂತರ ರೈಲಿನಲ್ಲಿ ಕುಳಿತು ಪ್ರಯಾಣಿಸಿದರು.

ಮೋದಿ ಕಾರ್ಡ್ ಸ್ವೈಪ್ ಮಾಡುವ ಮೂಲಕ ಮೆಟ್ರೋ ಪ್ರವೇಶಿಸಿದ ನಂತರ ರೈಲಿನಲ್ಲಿ ಕುಳಿತು ಪ್ರಯಾಣಿಸಿದರು.

4 / 7
ಬಿಗಿ ಭದ್ರತಾ ನಡುವೆಯು ಮೆಟ್ರೋದಲ್ಲಿ ಸಂಚಾರಿಸಿರುವುದು ಎಲ್ಲರಿಗೂ ಅಚ್ಚರಿ ತಂದಿದೆ. ದೆಹಲಿ ಮೆಟ್ರೋದ ಸಿಬ್ಬಂದಿಗಳು ಹಾಗೂ ಅಧಿಕಾರಗಳ ಜತೆಗೂ ಸಂವಾದ ನಡೆಸಿದ್ದಾರೆ.

ಬಿಗಿ ಭದ್ರತಾ ನಡುವೆಯು ಮೆಟ್ರೋದಲ್ಲಿ ಸಂಚಾರಿಸಿರುವುದು ಎಲ್ಲರಿಗೂ ಅಚ್ಚರಿ ತಂದಿದೆ. ದೆಹಲಿ ಮೆಟ್ರೋದ ಸಿಬ್ಬಂದಿಗಳು ಹಾಗೂ ಅಧಿಕಾರಗಳ ಜತೆಗೂ ಸಂವಾದ ನಡೆಸಿದ್ದಾರೆ.

5 / 7
ಇಂದು ಪ್ರಧಾನಿ ಮೋದಿ ಅವರು  ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಮೂರು ಕಟ್ಟಡಗಳ ಶಂಕುಸ್ಥಾಪನೆ ಮತ್ತು ಕಾಫಿ ಟೇಬಲ್ ಪುಸ್ತಕಗಳ ಸೆಟ್ ಅನ್ನು ಬಿಡುಗಡೆ ಮಾಡಲಿದ್ದಾರೆ.

ಇಂದು ಪ್ರಧಾನಿ ಮೋದಿ ಅವರು ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಮೂರು ಕಟ್ಟಡಗಳ ಶಂಕುಸ್ಥಾಪನೆ ಮತ್ತು ಕಾಫಿ ಟೇಬಲ್ ಪುಸ್ತಕಗಳ ಸೆಟ್ ಅನ್ನು ಬಿಡುಗಡೆ ಮಾಡಲಿದ್ದಾರೆ.

6 / 7
ಪ್ರಧಾನಿ ಮೋದಿ 1978 ರಲ್ಲಿ ದೆಹಲಿ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿದ್ದು.  2013 6 ಫೆಬ್ರವರಿಯಲ್ಲಿ ಮೋದಿ SRACC ಕಾಲೇಜಿನಲ್ಲಿ ಭಾಷಣ ಮಾಡಿದರು.

ಪ್ರಧಾನಿ ಮೋದಿ 1978 ರಲ್ಲಿ ದೆಹಲಿ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿದ್ದು. 2013 6 ಫೆಬ್ರವರಿಯಲ್ಲಿ ಮೋದಿ SRACC ಕಾಲೇಜಿನಲ್ಲಿ ಭಾಷಣ ಮಾಡಿದರು.

7 / 7

Published On - 12:12 pm, Fri, 30 June 23

Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us