ಕರ್ನಾಟಕ ಗೆಲ್ಲಲು BJP ಮಾಸ್ಟರ್ ಪ್ಲಾನ್, ಖರ್ಗೆ ಕೋಟೆಯಿಂದಲೇ ಮೋದಿ ರಣಕಹಳೆ
2024ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜ್ಯದಲ್ಲಿ ಬಿಜೆಪಿ ಗೆಲ್ಲಲು ರಣತಂತ್ರ ರೂಪಿಸುತ್ತಿದೆ. ಈಗಾಗಲೇ ರಾಜ್ಯದ 20 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. ಇದರ ಬೆನ್ನಲ್ಲೇ ಕಲಬುರಗಿಯ ಬೃಹತ್ ಕಾರ್ಯಕ್ರಮದಲ್ಲಿ ನಾಳೆ (ಮಾರ್ಚ್ 15) ಪ್ರಧಾನಿ ಮೋದಿಯವರು ಭಾಗಿಯಾಗಿ ಚುನಾವಣೆ ರಣಕಹಳೆ ಮೊಳಗಿಸಲಿದ್ದಾರೆ. ಇದಾದ ಬಳಿಕ ಮಾರ್ಚ್ 18ರಂದು ಮಲೆನಾಡಿನಲ್ಲೂ ಅಬ್ಬರಿಸಲಿದ್ದಾರೆ.

1 / 7

2 / 7

3 / 7

4 / 7

5 / 7

6 / 7

7 / 7
Follow Us




