ಅಸ್ಸಾಂನ ಚಹಾ ತೋಟಕ್ಕೆ ಪ್ರಧಾನಿ ಭೇಟಿ, ಕಾರ್ಮಿಕರೊಂದಿಗೆ ಚಹಾ ಎಲೆಗಳ ಕಿತ್ತ ಮೋದಿ, ಸೆಲ್ಫಿ, ಒಂದಿಷ್ಟು ಹರಟೆ
ಪ್ರಧಾನಿ ನರೇಂದ್ರ ಮೋದಿ ಇಂದು(April 1) ಅಸ್ಸಾಂನ ದಿಬ್ರುಗಢ ಜಿಲ್ಲೆಯಲ್ಲಿನ ಚಹಾ ತೋಟಕ್ಕೆ ಭೇಟಿ ನೀಡುವ ಮೂಲಕ ತಮ್ಮ ದಿನವನ್ನು ಅರ್ಥಪೂರ್ಣವಾಗಿ ಪ್ರಾರಂಭಿಸಿದ್ದಾರೆ. ಅಲ್ಲಿ ಅವರು ಮಹಿಳಾ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು ಮತ್ತು ಅಸ್ಸಾಮಿ ಚಹಾದ ಜಾಗತಿಕ ಮಹತ್ವದ ಬಗ್ಗೆ ಮಾತನಾಡಿದ್ದಾರೆ.ಈ ಭೇಟಿಯನ್ನು ಸ್ಮರಣೀಯ ಅನುಭವ ಎಂದು ಕರೆದ ಪ್ರಧಾನಿ ಮೋದಿ, ಚಹಾ ಉದ್ಯಮದ ಬೆನ್ನೆಲುಬಾಗಿರುವ ಅನೇಕ ಕಾರ್ಮಿಕರೊಂದಿಗೆ ಮಾತನಾಡಿದ್ದು, ಅವರ ಕೊಡುಗೆಗಳನ್ನು ಶ್ಲಾಘಿಸಿದ್ದಾರೆ.

1 / 8

2 / 8

3 / 8

4 / 8

5 / 8

6 / 8

7 / 8

8 / 8
Follow Us




