AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Karnataka: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾದ ಕ್ಷಣಗಳು

ಬೆಂಗಳೂರಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಆವರಣದಲ್ಲಿ BASE ವಿಶ್ವವಿದ್ಯಾಲಯದ ಹೊಸ ಸಂಕೀರ್ಣ ಉದ್ಘಾಟನೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದರು.

TV9 Web
| Edited By: |

Updated on:Jun 20, 2022 | 3:12 PM

Share
ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರಚಂದ ಗೆಲ್ಹೋಟ್​ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು

Prime Minister Narendra Modi in Bengaluru

1 / 5
ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು

PM Modi welcomed by BJP workers and supporters on his arrival in Bengaluru

2 / 5
Prime Minister Narendra Modi in Bengaluru

ಡಾ.ಬಿ.ಆರ್.ಅಂಬೇಡ್ಕ್​​ರ ಸ್ಕೂಲ್ ಆಫ್ ಎಕನಾಮಿಕ್ಸ್ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ

3 / 5
Prime Minister Narendra Modi in Bengaluru

ಬಾಗ್ಚಿ ಪಾರ್ಥಸಾರಥಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನಾ ಸಮಾರಂಭ.

4 / 5
Prime Minister Narendra Modi in Bengaluru

ಬೆಂಗಳೂರಿನ ಐ.ಐ.ಎಸ್.ಸಿ ಆವರಣದಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟನೆ

5 / 5

Published On - 3:12 pm, Mon, 20 June 22