ಬೆಂಗಳೂರಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಆವರಣದಲ್ಲಿ BASE ವಿಶ್ವವಿದ್ಯಾಲಯದ ಹೊಸ ಸಂಕೀರ್ಣ ಉದ್ಘಾಟನೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದರು.
1 / 5
ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರಚಂದ ಗೆಲ್ಹೋಟ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು
2 / 5
ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು