AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಬಿನ್​ನಿಂದ ಹುಲಿ ಹುಡುಕಿದ ಮೋದಿ, ಸಫಾರಿ ವೇಳೆ ಪ್ರಧಾನಿಗೆ ಕಂಡ ಪ್ರಾಣಿಗಳಾವುವು? ಇಲ್ಲಿವೆ ಫೋಟೋಸ್

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಒಂದೂವರೆ ತಾಸು ಸಫಾರಿ ನಡೆಸಿದ್ದು ಸುಮಾರು 20 ಕಿ.ಮೀ ಕಾಡಿನಲ್ಲಿ ಓಡಾಡಿದ್ದಾರೆ. ಖಾಕಿ ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ಹ್ಯಾಟ್, ಗಾಗಲ್ಸ್, ಟೀ ಶರ್ಟ್ ಹಾಗೂ ಅರಣ್ಯ ಇಲಾಖೆ ಜಾಕೆಟ್ ಧರಿಸಿ ಎಂಟ್ರಿ ಕೊಟ್ಟ ಮೋದಿ ಸ್ಟೈಲ್‌ಗೆ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಫಿದಾ ಆಗಿದ್ದಾರೆ. ಬಂಡೀಪುರಕ್ಕೆ ಬರುವ ಮುನ್ನ ಕೈಯಲ್ಲಿ ಜಾಕೆಟ್ ಹಿಡಿದು ಬರುವುದು ಹಾಗೂ ಬೋಳಗುಡ್ಡದಲ್ಲಿ ಬೈನಾಕುಲರ್ ನಲ್ಲಿ ಕಾಡಿನ ವೀಕ್ಷಣೆ, ಹುಲಿ ಚಿತ್ರದ ಜೊತೆ ಫೋಟೋಗೆ ಪೋಸ್​ನ ಸ್ಟೈಲಿಶ್ ಚಿತ್ರಗಳು ವೈರಲ್ ಆಗಿವೆ.

ರಮೇಶ್ ಬಿ. ಜವಳಗೇರಾ
| Edited By: |

Updated on:Aug 18, 2025 | 11:10 AM

Share
ಹುಲಿ ಯೋಜನೆಗೆ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯಕ್ಕೆ ಭೇಟಿ ನೀಡಿದರು.

1 / 10
ಖಾಕಿ ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ಹ್ಯಾಟ್, ಗಾಗಲ್ಸ್, ಟೀ ಶರ್ಟ್ ಹಾಗೂ ಅರಣ್ಯ ಇಲಾಖೆ ಜಾಕೆಟ್ ಧರಿಸಿದ ಮೋದಿ ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯದಲ್ಲಿ ಸಫಾರಿ ಮಾಡಿದರು.

2 / 10
ವಾಹನವನ್ನು ಬಂಡೀಪುರ ಅರಣ್ಯ ಇಲಾಖೆಯ ಚಾಲಕ ಮಧುಸೂದನ್ ಜೀಪ್​ನಲ್ಲಿ ಮೋದಿಯವರನ್ನು ಕೂಡಿಸಿಕೊಂಡು ಕಾಡು ಸುತ್ತಾಡಿಸಿದರು.

3 / 10
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಒಂದೂವರೆ ತಾಸು ಸಫಾರಿ ನಡೆಸಿದ್ದು 
ಸುಮಾರು 20 ಕಿ.ಮೀ ಕಾಡಿನಲ್ಲಿ ಓಡಾಡಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಒಂದೂವರೆ ತಾಸು ಸಫಾರಿ ನಡೆಸಿದ್ದು ಸುಮಾರು 20 ಕಿ.ಮೀ ಕಾಡಿನಲ್ಲಿ ಓಡಾಡಿದ್ದಾರೆ.

4 / 10
ಸಫಾರಿಯನ್ನು ಓಪನ್ ಜೀಪ್​​ನಲ್ಲಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ದುರ್ಬಿನ್ ಹಿಡಿದು ಪ್ರಾಣಿಗಳನ್ನು ವೀಕ್ಷಿಸಿದರು

5 / 10
ದುರ್ಬಿನ್ ಹಿಡಿದು ಕಾಡು ವೀಕ್ಷಿಸಿದ ಮೋದಿ, ಕ್ಯಾಮೆರಾ ಹಿಡಿದು ಕೆಲ ಪ್ರಾಣಿಗಳ ಫೋಟೋ ಕ್ಲಿಕ್ಕಿಸಿದ್ದಾರೆ.

6 / 10
ಪ್ರಧಾನಿ ನರೇಂದ್ರ ಮೋದಿ ಸಫಾರಿ ಅವರು ವೇಳೆ ಜಿಂಕೆಗಳನ್ನು ಕಂಡಿದ್ದಾರೆ.

7 / 10
ಹಾಗೇ ಕಡವೆ, ಕಾಡೆಮ್ಮೆ, ಉಡಗಳನ್ನು ನೋಡಿದ್ದಾರೆ ಎಂದು ತಿಳಿದುಬಂದಿದೆ‌‌.

8 / 10
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಫಾರಿ ವೇಳೆ ಎದುರಿಗೆ ಬಂದ ಆನೆಗೆ ಕಬ್ಬು ನೀಡಿದ್ದಾರೆ.

9 / 10
ನರೇಂದ್ರ ಮೋದಿ 20ಕಿ.ಮೀ ಸಫಾರಿ ಮಾಡಿದರೂ ಸಹ ಒಂದೇ ಒಂದು ಹುಲಿ ಕಂಡಿಲ್ಲ ಎಂದು ತಿಳಿದುಬಂದಿದೆ

10 / 10

Published On - 12:55 pm, Sun, 9 April 23

Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ

ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು

ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್

‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ

ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್

ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ

ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ