AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರಲ್ಲಿ ಹೇಗಿತ್ತು ಪ್ರಧಾನಿ ಮೋದಿ ಹಾದಿ, ಪಯಣ: ಇಲ್ಲಿದೆ ಇಣುಕುನೋಟ

ರಾಮ ಮಂದಿರ ಉದ್ಘಾಟನೆಯಿಂದ ಹಿಡಿದು ಉಕ್ರೇನ್ ಭೇಟಿಯವರೆಗೂ 2024ರಲ್ಲಿ ಪ್ರಧಾನಿ ಮೋದಿಯ ಪಯಣ ಹೇಗಿತ್ತು ಎಂಬುದರ ಕುರಿತು ಫೋಟೊ ಸಮೇತ ಇಲ್ಲಿ ವಿವರಿಸಲಾಗಿದೆ. ಪ್ರಕೃತಿ ವಿಕೋಪಗಳಾದ ಸಂದರ್ಭದಲ್ಲಿ ಆ ಪ್ರದೇಶಗಳಿಗೆ ಭೇಟಿ ನೀಡಿದ್ದು, ಚುನಾವಣೆ, ರಾಮ ಮಂದಿರ ಉದ್ಘಾಟನೆ, ಗುರುದ್ವಾರ ಭೇಟಿ, ಜಿ20 ಶೃಂಗಸಭೆ ಸೇರಿದಂತೆ ಹತ್ತು ಹಲವು ವಿಚಾರಗಳ ಬಗ್ಗೆ ಮಾಹಿತಿ ಇಲ್ಲಿದೆ.

ನಯನಾ ರಾಜೀವ್
| Edited By: |

Updated on:Dec 31, 2024 | 12:24 PM

Share
ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾ ಪ್ರತಿಷ್ಠಾಪನಾ ಕಾರ್ಯ ನೆರವೇರಿಸಿ, ರಾಮನಿಗೆ ಪ್ರಧಾನಿ ಮೋದಿ ನಮಸ್ಕರಿಸಿದ ಸಂದರ್ಭ.

Ram Manಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾ ಪ್ರತಿಷ್ಠಾಪನಾ ಕಾರ್ಯ ನೆರವೇರಿಸಿ, ರಾಮನಿಗೆ ಪ್ರಧಾನಿ ಮೋದಿ ನಮಸ್ಕರಿಸಿದ ಸಂದರ್ಭ. dir (18)

1 / 9
2024ರ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿತ್ತು .

2 / 9
ಅಹಮದಾಬಾದ್‌ನಲ್ಲಿ ಮತ ಚಲಾಯಿಸಿದ ನಂತರ ಪ್ರಧಾನಿ ಮೋದಿ ತಮ್ಮ ತೋಳುಗಳಲ್ಲಿ ಮಗುವನ್ನು ತೋಳಿನಲ್ಲಿ ಎತ್ತಿಕೊಂಡ ಕ್ಷಣ

3 / 9
ಪಾರ್ಲಿಮೆಂಟ್​ನ ಸೆಂಟ್ರಲ್​ ಹಾಲ್​ನಲ್ಲಿ ಪ್ರಧಾನಿ ಮೋದಿ ಸಂವಿಧಾನಕ್ಕೆ ನಮನ ಸಲ್ಲಿಸುತ್ತಿರುವುದು

4 / 9
ಪ್ರಧಾನಿ ಮೋದಿಗೆ ಹಸು, ಕರುಗಳೆಂದರೆ ಅಚ್ಚುಮೆಚ್ಚು, ಕರು ದೀಪಜ್ಯೋತಿ ಜತೆಗೆ ಪ್ರಧಾನಿ ಮೋದಿ

5 / 9
ಲಕ್ಷದ್ವೀಪದ ಪ್ರಾಚೀನ ಕಡಲತೀರಗಳಿಗೆ ಪ್ರಧಾನಿ ಮೋದಿ ಭೇಟಿ.

6 / 9
ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನಿ ಮೋದಿ ಸೂರ್ಯ ನಮಸ್ಕಾರ ಮಾಡಿದರು.

7 / 9

ವಯನಾಡಿನ ಭೂಕುಸಿತ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ ನಿರಾಶ್ರಿತರನ್ನು ಭೇಟಿಯಾದ ಸಂದರ್ಭ

8 / 9
ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ಮೋದಿ ಪದ್ಮಶ್ರೀ ಭಗಬತ್ ಪಧಾನ್ ಅವರಿಗೆ ನಮಿಸಿದರು.

9 / 9

Published On - 11:43 am, Tue, 31 December 24

Follow Us
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು

ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್

ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ

ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್

ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್

ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ

ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ

ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ

PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು