- Kannada News Photo gallery Kannada News PM Narendra Modi along with leaders of G7 countries and other invited countries in Hiroshima Japan
G7 Summit: ಜಪಾನ್ನ ಹಿರೋಷಿಮಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
ಜಪಾನಿನ ಹಿರೋಶಿಮಾದಲ್ಲಿ ಜಿ-7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು ವಿವಿಧ ದೇಶಗಳ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಜಿ-7 ಶೃಂಗದಲ್ಲಿ ಭಾಗವಹಿಸಿದ್ದಾರೆ.
Updated on: May 20, 2023 | 9:01 PM
Share

ಜಪಾನಿನ ಹಿರೋಶಿಮಾದಲ್ಲಿ ಜಿ-7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಿದರು.

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರನ್ನೂ ಮೋದಿ ಭೇಟಿಯಾಗಿದ್ದಾರೆ

ಕ್ವಾಡ್ ನಾಯಕರೊಂದಿಗೆ ಪ್ರಧಾನಿ ಮೋದಿ

ಜಿ7 ದೇಶಗಳ ನಾಯಕರೊಂದಿಗೆ ಜಪಾನ್ನ ಹಿರೋಷಿಮಾದಲ್ಲಿ ಮೋದಿ

ಕುಕ್ ದ್ವೀಪಗಳ ಪ್ರಧಾನ ಮಂತ್ರಿ ಮಾರ್ಕ್ ಬ್ರೌನ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಮೋದಿ ಚರ್ಚಿಸಿದ್ದಾರೆ

ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೊ ಮತ್ತು ಅವರ ಪತ್ನಿಯನ್ನು ಭೇಟಿಯಾದ ಮೋದಿ

ಜಪಾನ್ನ ಹಿರೋಷಿಮಾದಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರೊಂದಿಗೆ ಪ್ರಧಾನಿ ಮೋದಿ

ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಜತೆ ಮೋದಿ
Related Photo Gallery
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ



