G7 Summit: ಜಪಾನ್​​ನ ಹಿರೋಷಿಮಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ

ಜಪಾನಿನ ಹಿರೋಶಿಮಾದಲ್ಲಿ ಜಿ-7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು ವಿವಿಧ ದೇಶಗಳ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಜಿ-7 ಶೃಂಗದಲ್ಲಿ ಭಾಗವಹಿಸಿದ್ದಾರೆ.

ರಶ್ಮಿ ಕಲ್ಲಕಟ್ಟ
|

Updated on: May 20, 2023 | 9:01 PM

ಜಪಾನಿನ ಹಿರೋಶಿಮಾದಲ್ಲಿ ಜಿ-7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಿದರು.

1 / 8
ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರನ್ನೂ ಮೋದಿ ಭೇಟಿಯಾಗಿದ್ದಾರೆ

2 / 8
ಕ್ವಾಡ್ ನಾಯಕರೊಂದಿಗೆ ಪ್ರಧಾನಿ ಮೋದಿ

ಕ್ವಾಡ್ ನಾಯಕರೊಂದಿಗೆ ಪ್ರಧಾನಿ ಮೋದಿ

3 / 8
ಜಿ7 ದೇಶಗಳ ನಾಯಕರೊಂದಿಗೆ ಜಪಾನ್‌ನ ಹಿರೋಷಿಮಾದಲ್ಲಿ ಮೋದಿ

4 / 8
ಕುಕ್ ದ್ವೀಪಗಳ ಪ್ರಧಾನ ಮಂತ್ರಿ  ಮಾರ್ಕ್ ಬ್ರೌನ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಮೋದಿ ಚರ್ಚಿಸಿದ್ದಾರೆ

5 / 8
 ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೊ ಮತ್ತು ಅವರ ಪತ್ನಿಯನ್ನು ಭೇಟಿಯಾದ ಮೋದಿ

6 / 8
ಜಪಾನ್‌ನ ಹಿರೋಷಿಮಾದಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರೊಂದಿಗೆ ಪ್ರಧಾನಿ ಮೋದಿ

7 / 8
ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಜತೆ ಮೋದಿ

8 / 8
Follow us
ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ

ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ

ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ

ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ

ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ

ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು

Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ

Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು

ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!