Kannada News Photo gallery Kannada News PM Narendra Modi along with leaders of G7 countries and other invited countries in Hiroshima Japan
G7 Summit: ಜಪಾನ್‌ನ ಹಿರೋಷಿಮಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
ಜಪಾನಿನ ಹಿರೋಶಿಮಾದಲ್ಲಿ ಜಿ-7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು ವಿವಿಧ ದೇಶಗಳ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಜಿ-7 ಶೃಂಗದಲ್ಲಿ ಭಾಗವಹಿಸಿದ್ದಾರೆ.