ಡ್‌ಗೆ ತೆರಳುವ ಸ್ವಲ್ಪ ಮೊದಲು ಮೋದಿ, ವಾರ್ಸಾ ಜೊತೆಗಿನ ಭಾರತದ ಪಾಲುದಾರಿಕೆಯನ್ನು ಮುನ್ನಡೆಸಲು ಪೋಲಿಷ್ ನಾಯಕತ್ವವನ್ನು ಭೇಟಿ ಮಾಡುವ ಅವಕಾಶವನ್ನು ಎದುರು ನೋಡುತ್ತಿದ್ದೇನೆ. ಜೊತೆಗೆ, ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸಲು ಮತ್ತು ನಡೆಯುತ್ತಿರುವ ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರದ ಬಗ್ಗೆ ದೃಷ್ಟಿಕೋನಗಳನ್ನು ಹಂಚಿಕೊಳ್ಳುವುದಾಗಿ ಹೇಳಿದರು.