AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ್ ಕಿ ಬಾತ್ ವಿಷಯಗಳನ್ನು ಆಧರಿಸಿದ ‘ಜನಶಕ್ತಿ’ ಕಲಾಕೃತಿ ಪ್ರದರ್ಶನ ವೀಕ್ಷಿಸಿದ ಪ್ರಧಾನಿ ಮೋದಿ

ಮೋದಿಯವರ ಮಾಸಿಕ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್‌ನಲ್ಲಿ ಹೇಳಿದ ಹಲವು ವಿಷಯಗಳನ್ನು ಆಧರಿಸಿ ರಚಿಸಿದ ಕಲಾಕೃತಿಗಳ ಪ್ರದರ್ಶನ ದೆಹಲಿಯ ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ ನಲ್ಲಿ ನಡೆದಿದೆ. ಅಲ್ಲಿಗೆ ಪ್ರಧಾನಿ ಮೋದಿ ಭೇಟಿ ನೀಡಿ ಕಲಾಕೃತಿಗಳನ್ನು ವೀಕ್ಷಿಸಿದರು

ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 14, 2023 | 8:30 PM

Share
ಭಾನುವಾರ ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ (ಎನ್‌ಜಿಎಂಎ) ಗೆ ಭೇಟಿ  ನೀಡಿದ ಮೋದಿ

1 / 7
ಮೋದಿಯವರ ಮಾಸಿಕ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್‌ನಲ್ಲಿ ಹೇಳಿದ ವಿಷಯಗಳ ಕಲಾಕೃತಿ ವೀಕ್ಷಣೆ

2 / 7
ಕಲಾವಿದೆ ಮಾಧವಿ ಪಾರೇಖ್, ಅತುಲ್ ದೋಡಿಯಾ, ಪದ್ಮಶ್ರೀ ಪುರಸ್ಕೃತ ಪರೇಶ್ ಮೈತಿ, ಸಮಕಾಲೀನ ಕಲಾವಿದ ಈರಣ್ಣ ಜಿಆರ್ ಮತ್ತು ಜಗನ್ನಾಥ ಪಾಂಡಾ ಸೇರಿದಂತೆ ಹಲವಾರು ಕಲಾವಿದರ ಕಲಾಕೃತಿ ಇಲ್ಲಿದೆ

3 / 7
ಪ್ರದರ್ಶನವನ್ನು ತಮ್ಮ ಸೃಜನಶೀಲತೆಯಿಂದ ಶ್ರೀಮಂತಗೊಳಿಸಿದ ಎಲ್ಲಾ ಕಲಾವಿದರನ್ನು ಅಭಿನಂದಿಸಿದ ಮೋದಿ

4 / 7
ಏಪ್ರಿಲ್ 30 ರಂದು ಪ್ರಧಾನಿ ಮೋದಿ ಅವರು ಮನ್ ಕಿ ಬಾತ್ ನ 100 ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದ್ದರು

5 / 7
ಸ್ವಚ್ಛತೆ, ಜಲ ಸಂರಕ್ಷಣೆ, ಕೃಷಿ, ಬಾಹ್ಯಾಕಾಶ, ಈಶಾನ್ಯ ಪ್ರದೇಶ, ಮಹಿಳಾ ಸಬಲೀಕರಣ, ಯೋಗ ಮತ್ತು ಆಯುರ್ವೇದ ಕುರಿತು ಭಾರತದ ಪ್ರಸಿದ್ಧ ಕಲಾವಿದರ ಕಲಾಕೃತಿಗಳು

6 / 7
ಮನ್ ಕಿ ಬಾತ್ ಸಂಚಿಕೆಗಳಲ್ಲಿನ ಕೆಲವು ವಿಷಯಗಳನ್ನು ಆಧರಿಸಿದ ಅದ್ಭುತ ಕಲಾಕೃತಿಗಳ ಪ್ರದರ್ಶನ ಇದಾಗಿದೆ

7 / 7
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​