ಮನ್ ಕಿ ಬಾತ್ ವಿಷಯಗಳನ್ನು ಆಧರಿಸಿದ ‘ಜನಶಕ್ತಿ’ ಕಲಾಕೃತಿ ಪ್ರದರ್ಶನ ವೀಕ್ಷಿಸಿದ ಪ್ರಧಾನಿ ಮೋದಿ
ಮೋದಿಯವರ ಮಾಸಿಕ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್‌ನಲ್ಲಿ ಹೇಳಿದ ಹಲವು ವಿಷಯಗಳನ್ನು ಆಧರಿಸಿ ರಚಿಸಿದ ಕಲಾಕೃತಿಗಳ ಪ್ರದರ್ಶನ ದೆಹಲಿಯ ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ ನಲ್ಲಿ ನಡೆದಿದೆ. ಅಲ್ಲಿಗೆ ಪ್ರಧಾನಿ ಮೋದಿ ಭೇಟಿ ನೀಡಿ ಕಲಾಕೃತಿಗಳನ್ನು ವೀಕ್ಷಿಸಿದರು
Updated on: May 14, 2023 | 8:30 PM
Share

ಭಾನುವಾರ ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ (ಎನ್‌ಜಿಎಂಎ) ಗೆ ಭೇಟಿ ನೀಡಿದ ಮೋದಿ

ಮೋದಿಯವರ ಮಾಸಿಕ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್‌ನಲ್ಲಿ ಹೇಳಿದ ವಿಷಯಗಳ ಕಲಾಕೃತಿ ವೀಕ್ಷಣೆ

ಕಲಾವಿದೆ ಮಾಧವಿ ಪಾರೇಖ್, ಅತುಲ್ ದೋಡಿಯಾ, ಪದ್ಮಶ್ರೀ ಪುರಸ್ಕೃತ ಪರೇಶ್ ಮೈತಿ, ಸಮಕಾಲೀನ ಕಲಾವಿದ ಈರಣ್ಣ ಜಿಆರ್ ಮತ್ತು ಜಗನ್ನಾಥ ಪಾಂಡಾ ಸೇರಿದಂತೆ ಹಲವಾರು ಕಲಾವಿದರ ಕಲಾಕೃತಿ ಇಲ್ಲಿದೆ

ಪ್ರದರ್ಶನವನ್ನು ತಮ್ಮ ಸೃಜನಶೀಲತೆಯಿಂದ ಶ್ರೀಮಂತಗೊಳಿಸಿದ ಎಲ್ಲಾ ಕಲಾವಿದರನ್ನು ಅಭಿನಂದಿಸಿದ ಮೋದಿ

ಏಪ್ರಿಲ್ 30 ರಂದು ಪ್ರಧಾನಿ ಮೋದಿ ಅವರು ಮನ್ ಕಿ ಬಾತ್ ನ 100 ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದ್ದರು

ಸ್ವಚ್ಛತೆ, ಜಲ ಸಂರಕ್ಷಣೆ, ಕೃಷಿ, ಬಾಹ್ಯಾಕಾಶ, ಈಶಾನ್ಯ ಪ್ರದೇಶ, ಮಹಿಳಾ ಸಬಲೀಕರಣ, ಯೋಗ ಮತ್ತು ಆಯುರ್ವೇದ ಕುರಿತು ಭಾರತದ ಪ್ರಸಿದ್ಧ ಕಲಾವಿದರ ಕಲಾಕೃತಿಗಳು

ಮನ್ ಕಿ ಬಾತ್ ಸಂಚಿಕೆಗಳಲ್ಲಿನ ಕೆಲವು ವಿಷಯಗಳನ್ನು ಆಧರಿಸಿದ ಅದ್ಭುತ ಕಲಾಕೃತಿಗಳ ಪ್ರದರ್ಶನ ಇದಾಗಿದೆ
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ



