PM Modi in France: ಫ್ರಾನ್ಸ್​​​ನಲ್ಲಿ ಗೌರವ ಅತಿಥಿಯಾಗಿ ಬಾಸ್ಟಿಲ್ ಡೇ ಪರೇಡ್‌ನಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

|

Updated on: Jul 14, 2023 | 8:20 PM

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಫ್ರಾನ್ಸ್‌ಗೆ ತಮ್ಮ ಎರಡು ದಿನಗಳ ಭೇಟಿಯನ್ನು ಪ್ರಾರಂಭಿಸಿದ್ದು ಶುಕ್ರವಾರ ಬಾಸ್ಟಿಲ್ ಡೇ ಪರೇಡ್ ನಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಿದ್ದಾರೆ. ಈ ಕಾರ್ಯಕ್ರಮದ ಫೋಟೊಗಳು ಇಲ್ಲಿವೆ

1 / 6
ಪ್ರಧಾನಿ ನರೇಂದ್ರ ಮೋದಿ ಅವರು ಚಾಂಪ್ಸ್-ಎಲಿಸೀಸ್‌ನಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ಗೌರವ ಅತಿಥಿಯಾಗಿ ಬಾಸ್ಟಿಲ್ ಡೇ ಪರೇಡ್‌ನಲ್ಲಿ ಭಾಗವಹಿಸಿದ್ದಾರೆ

2 / 6
"ಭಾರತ-ಫ್ರಾನ್ಸ್ ಸ್ಟ್ರಾಟೆಜಿಕ್ ಪಾಲುದಾರಿಕೆಯ 25 ನೇ ವಾರ್ಷಿಕೋತ್ಸವವನ್ನು ಗುರುತಿಸಲು, ಮಿಲಿಟರಿ ಬ್ಯಾಂಡ್ ನೇತೃತ್ವದ 241-ಸದಸ್ಯ ತ್ರಿ-ಸೇವಾ ಭಾರತೀಯ ಸಶಸ್ತ್ರ ಪಡೆಗಳು ಪರೇಡ್‌ನಲ್ಲಿ ಭಾಗವಹಿಸಿದ್ದವು" ಎಂದು ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

3 / 6
ಭಾರತೀಯ ಸೇನಾ ತುಕಡಿಯನ್ನು ಪಂಜಾಬ್ ರೆಜಿಮೆಂಟ್, ಜೊತೆಗೆ ರಜಪೂತಾನ ರೈಫಲ್ಸ್ ರೆಜಿಮೆಂಟ್ ನೇತೃತ್ವ ವಹಿಸಿತ್ತು.

4 / 6
ಪ್ಯಾರಿಸ್‌ನಲ್ಲಿ ನಡೆದ ಬಾಸ್ಟಿಲ್ ಡೇ ಪರೇಡ್‌ನಲ್ಲಿ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಪ್ರಮುಖ ಗಣ್ಯರನ್ನು ಭೇಟಿಯಾದರು.

5 / 6
"ವಿಶ್ವ ಇತಿಹಾಸದಲ್ಲಿ ಅತಿ ದೊಡ್ಡ, ಭವಿಷ್ಯದಲ್ಲಿ ನಿರ್ಣಾಯಕ ಪಾತ್ರವನ್ನು ಹೊಂದಿರುವ, ಕಾರ್ಯತಂತ್ರದ ಪಾಲುದಾರ, ಸ್ನೇಹಿತ. ಜುಲೈ 14 ರ ಪರೇಡ್‌ನಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾರತವನ್ನು ಸ್ವಾಗತಿಸಲು ನಾವು ಹೆಮ್ಮೆಪಡುತ್ತೇವೆ" ಎಂದು ಅಧ್ಯಕ್ಷ ಮ್ಯಾಕ್ರನ್ ಹೇಳಿದರು

6 / 6
ಮ್ಯಾಕ್ರನ್ ಮತ್ತು ಪ್ರಥಮ ಮಹಿಳೆ ಬ್ರಿಗಿಟ್ಟೆ ಮ್ಯಾಕ್ರನ್ ಅವರೊಂದಿಗೆ ಗೌರವ ಅತಿಥಿಯಾಗಿ ಪ್ರಧಾನಿ ಮೋದಿ ಭಾಗವಹಿಸಿದ ಬಾಸ್ಟಿಲ್ ಡೇ ಪರೇಡ್ ಪ್ಯಾರಿಸ್‌ನಲ್ಲಿ ಮುಕ್ತಾಯಗೊಂಡಿದೆ

Published On - 8:17 pm, Fri, 14 July 23