Raksha Bandhan: ದೆಹಲಿಯಲ್ಲಿ ಶಾಲಾ ಮಕ್ಕಳೊಂದಿಗೆ ರಕ್ಷಾ ಬಂಧನ ಆಚರಿಸಿದ ಪ್ರಧಾನಿ ಮೋದಿ
ರಕ್ಷಾಬಂಧನದ ಹಿನ್ನೆಲೆಯಲ್ಲಿ ಇಂದು ಶಾಲಾ ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಖಿ ಕಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕುರ್ಚಿಯ ಮೇಲೆ ಕುಳಿತಿದ್ದು, ಶಾಲಾ ವಿದ್ಯಾರ್ಥಿನಿಯರು ರಾಖಿ ಕಟ್ಟಲು ಸರದಿಯಂತೆ ನಿಂತಿದ್ದರು. ಕಾರ್ಯಕ್ರಮದ ಕೊನೆಯಲ್ಲಿ, ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿನಿಯರು ಮತ್ತು ಶಿಕ್ಷಕರೊಂದಿಗೆ ಗ್ರೂಪ್ ಫೋಟೋಗೆ ಪೋಸ್ ನೀಡಿದರು.

1 / 9

2 / 9

3 / 9

4 / 9

5 / 9

6 / 9

7 / 9

8 / 9

9 / 9




