PM Modi in Badrinath: ಬದರಿನಾಥ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ; ಹಲವು ಯೋಜನೆಗಳಿಗೆ ಚಾಲನೆ

| Updated By: ಸುಷ್ಮಾ ಚಕ್ರೆ

Updated on: Oct 21, 2022 | 3:49 PM

ಕೇದಾರನಾಥದ ಬಳಿಕ ಬದರಿನಾಥಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಬಳಿಕ ಹೇಮಕುಂಡ್ ಸಾಹಿಬ್ ರೋಪ್‌ವೇ ಮತ್ತು ಕೆಲವೊಂದು ರಸ್ತೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಬದರಿನಾಥ ದೇವಾಲಯವನ್ನು ಹೂವಿನಿಂದ ಅಲಂಕರಿಸಲಾಗಿತ್ತು.

1 / 20
ಉತ್ತರಾಖಂಡದ ಬದರಿನಾಥ ದೇವಸ್ಥಾನಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ.

2 / 20
ಪ್ರಧಾನಿ ಮೋದಿಯವರ ಉತ್ತರಾಖಂಡ ಭೇಟಿಯನ್ನು ಬಹಳ ವಿಶೇಷವೆಂದು ಪರಿಗಣಿಸಲಾಗಿದೆ.

3 / 20
ಪ್ರಧಾನಿ ಮೋದಿ ಉತ್ತರಾಖಂಡದಲ್ಲಿ 3400 ಕೋಟಿ ರೂಪಾಯಿಗಳ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

4 / 20
ಉತ್ತರಾಖಂಡದ ಸಿಎಂ ಪುಷ್ಕರ್ ಸಿಂಗ್ ಧಾಮಿ ಜೊತೆ ಬದರಿನಾಥದಲ್ಲಿ ಮೋದಿ

5 / 20
ಬದರಿನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ನರೇಂದ್ರ ಮೋದಿ

6 / 20
ಬದರಿನಾಥಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿಯವರು ಬಳಿಕ ಹೇಮಕುಂಡ್ ಸಾಹಿಬ್ ರೋಪ್‌ವೇ ಮತ್ತು ಕೆಲವೊಂದು ರಸ್ತೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

7 / 20
ಮೋದಿ ಭೇಟಿ ಹಿನ್ನೆಲೆಯಲ್ಲಿ ಕೇದಾರನಾಥ ಮತ್ತು ಬದರಿನಾಥದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.

8 / 20
ಬದರಿನಾಥ ದೇವಸ್ಥಾನದಲ್ಲಿ ಪ್ರಧಾನಿ ಮೋದಿ

ಬದರಿನಾಥ ದೇವಸ್ಥಾನದಲ್ಲಿ ಪ್ರಧಾನಿ ಮೋದಿ

9 / 20
ಬದರಿನಾಥದ ಸ್ಥಳೀಯ ವಸ್ತುಗಳ ಅಂಗಡಿಗಳನ್ನು ವೀಕ್ಷಿಸುತ್ತಿರುವ ಮೋದಿ

10 / 20
ಬದರಿನಾಥದಲ್ಲಿ ಅಭಿಮಾನಿಗಳತ್ತ ಕೈ ಬೀಸಿದ ಮೋದಿ

ಬದರಿನಾಥದಲ್ಲಿ ಅಭಿಮಾನಿಗಳತ್ತ ಕೈ ಬೀಸಿದ ಮೋದಿ

11 / 20
ಬದರಿನಾಥದ ಸ್ಥಳೀಯ ವಸ್ತುಗಳ ಅಂಗಡಿಗಳನ್ನು ವೀಕ್ಷಿಸುತ್ತಿರುವ ಮೋದಿ

ಬದರಿನಾಥದ ಸ್ಥಳೀಯ ವಸ್ತುಗಳ ಅಂಗಡಿಗಳನ್ನು ವೀಕ್ಷಿಸುತ್ತಿರುವ ಮೋದಿ

12 / 20
ಈ ವರ್ಷ ಚಾರ್‌ಧಾಮ್‌ಗೆ ಭೇಟಿ ನೀಡಿದ ದಾಖಲೆಯ 41 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಸೇರಿದ್ದಾರೆ.

13 / 20
ಬದರಿನಾಥ ದೇಗುಲದಲ್ಲಿ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಮೋದಿ ನಂತರ ಮಾಣ ಗ್ರಾಮದಲ್ಲಿ ರಸ್ತೆ ಮತ್ತು ರೋಪ್ ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

14 / 20
ಬದರಿನಾಥ ದೇವಸ್ಥಾನಕ್ಕೆ ತೆರಳುವ ಮೊದಲು ಕೇದಾರನಾಥ ದೇಗುಲದಲ್ಲಿ ಪೂಜೆ ಸಲ್ಲಿಸಿದ ನರೇಂದ್ರ ಮೋದಿ

15 / 20
ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಪ್ರವಾಸದಲ್ಲಿದ್ದು, ಇಂದು ಬೆಳಗ್ಗೆ ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

16 / 20
ಕೇದಾರನಾಥನ ಸನ್ನಿಧಿಯಲ್ಲಿ ಮೋದಿ

ಕೇದಾರನಾಥನ ಸನ್ನಿಧಿಯಲ್ಲಿ ಮೋದಿ

17 / 20
ಈ ವೇಳೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಉಡುಗೆ ಧರಿಸಿ ಗಮನ ಸೆಳೆದರು. ಹಿಮಾಚಲ ಪ್ರದೇಶದ ಚಂಬಾ ಮಹಿಳೆಯರು ಕೈಯಿಂದ ಮಾಡುವ ಉಡುಗೆಯನ್ನು ಮೋದಿ ಧರಿಸಿದ್ದರು. ಇದನ್ನು ಚೋಳ ಡೋರಾ ಉಡುಗೆ ಎಂದು ಕರೆಯಲಾಗುತ್ತದೆ.

18 / 20
ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮತ್ತು ಜನಸಂದಣಿಯನ್ನು ನಿಯಂತ್ರಿಸಲು ಕೇದಾರನಾಥದಲ್ಲಿ ನಿರ್ಮಿಸಲಾದ ಹೊಸ ಮಂದಾಕಿನಿ ಆಸ್ತ ಪಥ ಮತ್ತು ಸರಸ್ವತಿ ಆಸ್ತ ಪಥವನ್ನು ಮೋದಿ ಪರಿಶೀಲಿಸಿದ್ದಾರೆ. ಬಳಿಕ ಈ ಯೋಜನೆಗಳನ್ನು ನಿರ್ಮಿಸಿದ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದಾರೆ.

19 / 20
ಶಂಕರಾಚಾರ್ಯರ ಪ್ರತಿಮೆ ಬಳಿ ನರೇಂದ್ರ ಮೋದಿ

ಶಂಕರಾಚಾರ್ಯರ ಪ್ರತಿಮೆ ಬಳಿ ನರೇಂದ್ರ ಮೋದಿ

20 / 20
ಕೇದಾರನಾಥದಲ್ಲಿ ಮೋದಿ

ಕೇದಾರನಾಥದಲ್ಲಿ ಮೋದಿ

Published On - 3:49 pm, Fri, 21 October 22