AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi in Karnataka: ಶಿವಮೊಗ್ಗ, ಬೆಳಗಾವಿಯಲ್ಲಿ ಮೋದಿ ಮೋಡಿ; ಚಿತ್ರಗಳಲ್ಲಿ ನೋಡಿ

ಪ್ರಧಾನಿ ನರೇಂದ್ರ ಮೋದಿಯವರು ಇಂದು (ಫೆ. 27) ಶಿವಮೊಗ್ಗ ಹಾಗೂ ಬೆಳಗಾವಿಗೆ ಭೇಟಿ ನೀಡಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ದೆಹಲಿಗೆ ವಾಪಸಾಗಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ, ಬೆಳಗಾವಿಯಲ್ಲಿ ರೋಡ್​ಶೋ, ಪಿಎಂ ಕಿಸಾನ್ ಸಮ್ಮಾನ್ 13ನೇ ಕಂತಿನ ಹಣ ರೈತರ ಖಾತೆಗೆ ವರ್ಗಾವಣೆ ಸೇರಿ ಹಲವು ಕಾರ್ಯಕ್ರಮಗಳಲ್ಲಿ ಪ್ರಧಾನಿ ಬಾಗಿಯಾಗಿದ್ದಾರೆ. ಪ್ರಧಾನಿ ರಾಜ್ಯ ಭೇಟಿಯ ಚಿತ್ರಗಳು ಇಲ್ಲಿವೆ.

ಗಣಪತಿ ಶರ್ಮಾ
|

Updated on:Feb 27, 2023 | 8:13 PM

Share
PM Narendra Modi in Shivamogga and Belagavi Detailed Image Gallery IN PICS

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸ್ವಾಗತಿಸಿದ ಕ್ಷಣ

1 / 7
PM Narendra Modi in Shivamogga and Belagavi Detailed Image Gallery IN PICS

ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ

2 / 7
PM Narendra Modi in Shivamogga and Belagavi Detailed Image Gallery IN PICS

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಜನರತ್ತ ಕೈಬೀಸಿದ ಪ್ರಧಾನಿ ನರೇಂದ್ರ ಮೋದಿ. ಯಡಿಯೂರಪ್ಪ ಹಾಗೂ ಈಶ್ವರಪ್ಪ ಜತೆಗಿದ್ದಾರೆ.

3 / 7
PM Narendra Modi in Shivamogga and Belagavi Detailed Image Gallery IN PICS

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಟರ್ಮಿನಲ್​ನಲ್ಲಿ ಒಂದು ಸುತ್ತು ತೆರಳಿ ಪರಿಶೀಲಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇದ್ದಾರೆ.

4 / 7
PM Narendra Modi in Shivamogga and Belagavi Detailed Image Gallery IN PICS

ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್​ ನಕ್ಷೆಯನ್ನು ವೀಕ್ಷಿಸಿದ ಪ್ರಧಾನಿ ಮೋದಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಎಸ್​​ವೈ ಜತೆಗಿದ್ದಾರೆ.

5 / 7
PM Narendra Modi in Shivamogga and Belagavi Detailed Image Gallery IN PICS

ಬೆಳಗಾವಿಯಲ್ಲಿ ನಡೆದ ರೋಡ್​ಶೋದಲ್ಲಿ ಪ್ರಧಾನಿ ನರೇಂದ್ರ ಮೋದಿ. ಮೋದಿ ಅವರಿಗೆ ಕಾರ್ಯಕರ್ತರಿಂದ ಹೂಮಳೆಯ ಭರ್ಜರಿ ಸ್ವಾಗತ ದೊರೆಯಿತು.

6 / 7
PM Narendra Modi in Shivamogga and Belagavi Detailed Image Gallery IN PICS

ಬೆಳಗಾವಿಯ ಮಾಲಿಸಿ ಸಿಟಿ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ತಮ್ಮನ್ನು ನೋಡಲು ಬಂದ ಜನರತ್ತ ಕೈಬೀಸಿದ ಪ್ರಧಾನಿ ನರೇಂದ್ರ ಮೋದಿ

7 / 7

Published On - 8:12 pm, Mon, 27 February 23

ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ