Updated on: Nov 11, 2022 | 12:05 PM
ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆಂದು ಬೆಂಗಳೂರಿಗೆ ಆಗಮಿಸದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್ಚೆಂದ್ ಗೆಹ್ಲೋಟ್ ಅವರು ಎಚ್ಎಲ್ ಏರ್ಪೋರ್ಟ್ನಲ್ಲಿ ಬರಮಾಡಿಕೊಂಡಿದ್ದು ಹೀಗೆ.
ಪ್ರಧಾನಿ ನರೇಂದ್ರ ಮೋದಿಯವರು ಕನಕದಾಸರ ಮೂರ್ತಿಗೆ ಪುಷ್ಪನಮನ ಸಲ್ಲಿದರು
ಪ್ರಧಾನಿ ನರೇಂದ್ರ ಮೋದಿಯವರು ವಾಲ್ಮೀಕಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಸಂದರ್ಭ
ಪ್ರಧಾನಿ ನರೇಂದ್ರ ಮೋದಿ ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಹಸಿರು ನಿಶಾನೆ ತೋರಿದರು.
ನರೇಂದ್ರ ಮೋದಿಯವರು ವಂದೇ ಭಾರತ್ ಎಕ್ಸ್ಪ್ರೆಸ್ರೈಲಿಗೆ ಚಾಲನೆ ನೀಡಿದ ಸಂದರ್ಭ
ಪ್ರಧಾನಿ ನರೇಂದ್ರ ಮೋದಿಯವರು ಕೆಂಪೇಗೌಡ ಅಂತಾರಾಷಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟನೆ ಮಾಡಿದ ಸಂದರ್ಭ.