In Pics: ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯಿಂದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ

| Updated By: ನಯನಾ ರಾಜೀವ್

Updated on: Nov 11, 2022 | 12:05 PM

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ.

1 / 6
ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆಂದು ಬೆಂಗಳೂರಿಗೆ ಆಗಮಿಸದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್​ಚೆಂದ್ ಗೆಹ್ಲೋಟ್​ ಅವರು ಎಚ್​ಎಲ್​ ಏರ್​ಪೋರ್ಟ್​ನಲ್ಲಿ ಬರಮಾಡಿಕೊಂಡಿದ್ದು ಹೀಗೆ.

2 / 6
ಪ್ರಧಾನಿ ನರೇಂದ್ರ ಮೋದಿಯವರು ಕನಕದಾಸರ ಮೂರ್ತಿಗೆ ಪುಷ್ಪನಮನ ಸಲ್ಲಿದರು

3 / 6
ಪ್ರಧಾನಿ ನರೇಂದ್ರ ಮೋದಿಯವರು ವಾಲ್ಮೀಕಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಸಂದರ್ಭ

4 / 6
ಪ್ರಧಾನಿ ನರೇಂದ್ರ ಮೋದಿ ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಹಸಿರು ನಿಶಾನೆ ತೋರಿದರು.

5 / 6
ನರೇಂದ್ರ ಮೋದಿಯವರು ವಂದೇ ಭಾರತ್ ಎಕ್ಸ್​ಪ್ರೆಸ್​ರೈಲಿಗೆ ಚಾಲನೆ ನೀಡಿದ ಸಂದರ್ಭ

6 / 6
ಪ್ರಧಾನಿ ನರೇಂದ್ರ ಮೋದಿಯವರು ಕೆಂಪೇಗೌಡ ಅಂತಾರಾಷಟ್​ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟನೆ ಮಾಡಿದ ಸಂದರ್ಭ.