Kannada News Photo gallery Kannada News| PM Narendra Modi installs the historic Sengol in Lok Sabha at new parliament building
ಚಿನ್ನದ ರಾಜದಂಡದೊಂದಿಗೆ ನೂತನ ಸಂಸತ್ ಭವನ ಪ್ರವೇಶಿಸಿದ ಪ್ರಧಾನಿ ಮೋದಿ
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳು ತುಂಬಿದ ಬೆನ್ನಲ್ಲೇ ಆಧುನಿಕ ಸ್ಪರ್ಶದೊಂದಿಗೆ ಹೊಸ ಸಂಸತ್ ಭವನ ಲೋಕಾರ್ಪಣೆಯಾಗಿದೆ. ಇನ್ನು, ಐತಿಹಾಸಿಕ ರಾಜದಂಡ ಅಥವಾ ಚಿನ್ನದ ಸೆಂಗೋಲ್ ಅನ್ನೂ ಸಹ ಮೋದಿ ಪ್ರತಿಷ್ಠಾಪನೆ ಮಾಡಿದರು.