PM Modi France visit: ಎರಡು ದಿನಗಳ ಭೇಟಿಗಾಗಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಗೆ ಆತ್ಮೀಯ ಸ್ವಾಗತ

|

Updated on: Jul 13, 2023 | 5:10 PM

ಎರಡು ದಿನಗಳ ಫ್ರಾನ್ಸ್ ​ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸಾಕಷ್ಟು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆ ಇದೆ.ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಆಯೋಜಿಸಿದ ಖಾಸಗಿ ಭೋಜನ ಕೂಟದಲ್ಲಿ ಕೂಡಾ ಭಾಗವಹಿಸಲಿದ್ದಾರೆ.ಮೋದಿ ಪ್ಯಾರಿಸ್​​​ಗೆ ಬಂದಿಳಿದಾಗ ಅವರಿಗೆ ಸಿಕ್ಕ ಸ್ವಾಗತ ಹೀಗಿತ್ತು

1 / 8
ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಗುರುವಾರ ಪ್ಯಾರಿಸ್‌ಗೆ ಆಗಮಿಸಿದ್ದಾರೆ.

2 / 8
ಮೋದಿ ಅವರನ್ನು ಫ್ರಾನ್ಸ್ ಪ್ರಧಾನಿ ಎಲಿಜಬೆತ್ ಬೋರ್ನ್ ಅವರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

3 / 8
ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

4 / 8
ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ಬಾಸ್ಟಿಲ್ ಡೇ ಪರೇಡ್‌ಗೆ ಗೌರವ ಅತಿಥಿಯಾಗಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ

5 / 8
ತಮ್ಮ ಭೇಟಿಯು ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆಗೆ ಹೊಸ ಪ್ರಚೋದನೆಯನ್ನು ನೀಡುತ್ತದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

6 / 8
"ನಾನು ಅಧ್ಯಕ್ಷ ಮ್ಯಾಕ್ರಾನ್ ಅವರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ. ಮುಂದಿನ 25 ವರ್ಷಗಳಲ್ಲಿ ಈ ದೀರ್ಘಾವಧಿಯ ಮತ್ತು ಸಮಯ-ಪರೀಕ್ಷಿತ ಪಾಲುದಾರಿಕೆಯನ್ನು ಮುಂದಕ್ಕೆ ಕೊಂಡೊಯ್ಯುವ ಬಗ್ಗೆ ವ್ಯಾಪಕ ಚರ್ಚೆಗಳನ್ನು ನಡೆಸಲು ನಾನು ಎದುರು ನೋಡುತ್ತಿದ್ದೇನೆ" ಎಂದು ಮೋದಿ ಇಲ್ಲಿಂದ ಹೊರಡುವ ಮುನ್ನ ಹೇಳಿಕೆ ನೀಡಿದ್ದಾರೆ.

7 / 8
"ನಾವು ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆಯೂ ಒಟ್ಟಾಗಿ ಕೆಲಸ ಮಾಡುತ್ತೇವೆ" ಎಂದಿದ್ದಾರೆ ಮೋದಿ

8 / 8
ಪ್ರಧಾನಮಂತ್ರಿ ಮೋದಿಯವರು ಇಂದು ರಾತ್ರಿ 11 ಗಂಟೆಗೆ ಐಕಾನಿಕ್ ಲಾ ಸೀನ್ ಮ್ಯೂಸಿಕೇಲ್‌ನಲ್ಲಿ ಭಾರತೀಯ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.