AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಮನ ಸೆಳೆಯುವ ಅಟಲ್ ಸೇತುವೆಗೆ ದಿಢೀರ್‌ ಭೇಟಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ, ಚಿತ್ರಗಳಿವೆ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಸಬರಮತಿ ನದಿಯ ಪ್ರಸಿದ್ಧ ‘ಅಟಲ್ ಸೇತುವೆ’ಯನ್ನು (Atal Bridge) ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಶನಿವಾರ) ಉದ್ಘಾಟಿಸಿದರು.

TV9 Web
| Edited By: ಆಯೇಷಾ ಬಾನು|

Updated on:Aug 27, 2022 | 9:25 PM

Share
ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಸಬರಮತಿ ನದಿಯ ಪ್ರಸಿದ್ಧ ‘ಅಟಲ್ ಸೇತುವೆ’ಯನ್ನು (Atal Bridge) ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಶನಿವಾರ) ಉದ್ಘಾಟಿಸಿದರು.

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಸಬರಮತಿ ನದಿಯ ಪ್ರಸಿದ್ಧ ‘ಅಟಲ್ ಸೇತುವೆ’ಯನ್ನು (Atal Bridge) ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಶನಿವಾರ) ಉದ್ಘಾಟಿಸಿದರು.

1 / 6
ಎರಡು ದಿನಗಳ ಪ್ರವಾಸದ ಅಂಗವಾಗಿ ಗುಜರಾತ್ ಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅಹಮದಾಬಾದ್‌ನ ಸಬರಮತಿ ನದಿಯ ಮುಂಭಾಗದ ಪೂರ್ವ ಮತ್ತು ಪಶ್ಚಿಮ ಭಾಗಗಳನ್ನು ಸಂಪರ್ಕಿಸಲು ಅಟಲ್ ಸೇತುವೆಯನ್ನು ನಿರ್ಮಿಸಲಾಗಿದೆ.

2 / 6
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರಿನಲ್ಲಿ ನಿರ್ಮಿಸಲಾದ ಈ ಸೇತುವೆ ಪಾದಚಾರಿಗಳಿಗೆ ಮಾತ್ರ. ಸುಮಾರು ಸುಮಾರು 300 ಮೀಟರ್ ಉದ್ದ ಮತ್ತು ಮಧ್ಯದಲ್ಲಿ 14 ಮೀಟರ್ ಅಗಲವಿದೆ. ವಿಶೇಷ ವಿನ್ಯಾಸದೊಂದಿಗೆ ಇದನ್ನು ನಿರ್ಮಿಸಲಾಗಿದೆ.

3 / 6
ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಬರಮತಿ ನದಿಗೆ ನಿರ್ಮಿಸಲಾಗಿರುವ ಅಟಲ್ ಸೇತುವೆಗೆ ಪ್ರಧಾನಿ ನರೇಂದ್ರ ಮೋದಿ ದಿಢೀರ್‌ ಭೇಟಿ ನೀಡಿದರು.

4 / 6
ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್‌ನಿಂದ ರಿಮೋಟ್ ಕಂಟ್ರೋಲ್ ಸಹಾಯದಿಂದ ಅಟಲ್ ಸೇತುವೆಯನ್ನು ಉದ್ಘಾಟಿಸಿದರು. ಬಳಿಕ ಅಟಲ್ ಸೇತುವೆಗೆ ದಿಢೀರ್ ಭೇಟಿ ನೀಡಿದ್ದರು.

5 / 6
ಕಣ್ಮನ ಸೆಳೆಯುವ ವಿನ್ಯಾಸ ಮತ್ತು ಎಲ್ಇಡಿ ಲೈಟಿಂಗ್ ಹೊಂದಿರುವ ಈ ಸೇತುವೆ 2,600 ಮೆಟ್ರಿಕ್ ಟನ್ ಉಕ್ಕಿನ ಕೊಳವೆಗಳನ್ನು ಬಳಸಿ ನಿರ್ಮಿಸಲಾಗಿದೆ.

6 / 6

Published On - 9:25 pm, Sat, 27 August 22

Web contact
Web contact

TV9 Kannada

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ