AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ನಂತರ ‘ರಾಮ ಜ್ಯೋತಿ’ ಬೆಳಗಿದ ಮೋದಿ

ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾನ ವಿಗ್ರಹದ 'ಪ್ರಾಣ ಪ್ರತಿಷ್ಠಾ' ಸಮಾರಂಭದ ನಂತರ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ 'ರಾಮ ಜ್ಯೋತಿ' ಬೆಳಗಿಸಿದ್ದು,ಈ ಶುಭ ಸಂದರ್ಭದಲ್ಲಿ ‘ರಾಮ ಜ್ಯೋತಿ’ಯನ್ನು ಬೆಳಗಿಸಲು ಮತ್ತು ರಾಮಲಲ್ಲಾನನ್ನು ಸ್ವಾಗತಿಸಲು ದೇಶದ ಜನರಿಗೆ ಒತ್ತಾಯಿಸಿದ್ದಾರೆ.

ರಶ್ಮಿ ಕಲ್ಲಕಟ್ಟ
|

Updated on: Jan 22, 2024 | 8:16 PM

Share
 ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ರಾಮ ಲಲ್ಲಾನ ವಿಗ್ರಹದ 'ಪ್ರಾಣ ಪ್ರತಿಷ್ಠಾ' ಸಮಾರಂಭದ ನಂತರ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ 'ರಾಮ ಜ್ಯೋತಿ' ಬೆಳಗಿಸಿದರು

1 / 8
ಈ ಶುಭ ಸಂದರ್ಭದಲ್ಲಿ ‘ರಾಮ ಜ್ಯೋತಿ’ಯನ್ನು ಬೆಳಗಿಸಲು ಮತ್ತು ರಾಮಲಲ್ಲಾನನ್ನು  ಸ್ವಾಗತಿಸಲು ಪ್ರಧಾನಿ ಮೋದಿ ನಾಗರಿಕರನ್ನು ಒತ್ತಾಯಿಸಿದ್ದಾರೆ.

2 / 8
ಎಲ್ಲಾ ದೇಶವಾಸಿಗಳು ರಾಮ ಜ್ಯೋತಿಯನ್ನು ಬೆಳಗಿಸಲು ಮತ್ತು ಅವರ ಮನೆಗಳಲ್ಲಿ ಭಗವಾನ್ ರಾಮನನ್ನು ಸ್ವಾಗತಿಸಲು ನಾನು ವಿನಂತಿಸುತ್ತೇನೆ. ಜೈ ಸಿಯಾ ರಾಮ್! ಎಂದು ಮೋದಿ ಎಕ್ಸ್ ನಲ್ಲಿ ಬರೆದಿದ್ದಾರೆ.

3 / 8
ರಾಮಲಲ್ಲಾ  ಪ್ರತಿಷ್ಠಾಪನೆಯ ಸಮಾರಂಭದ ನಂತರ, ಅಯೋಧ್ಯಾ ನಗರವು 10 ಲಕ್ಷ ದೀಪಗಳ  ಪ್ರಕಾಶದಿಂದ ಅಲಂಕರಿಸಲ್ಪಟ್ಟಿದ್ದು ಅದ್ಭುತವಾಗಿ ಕಾಣಿಸುತ್ತಿದೆ

4 / 8
ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕರೆಗೆ  ಅಂಗಡಿಗಳು, ಧಾರ್ಮಿಕ ಸ್ಥಳಗಳು ಮತ್ತು ಐತಿಹಾಸಿಕ ಸ್ಥಳಗಳಲ್ಲಿ ‘ರಾಮ ಜ್ಯೋತಿ’ಯನ್ನು ಬೆಳಗಿಸಲಾಗುತ್ತದೆ

5 / 8
ರಾಮಜ್ಯೋತಿ ಬೆಳಗುವುದು ಅಯೋಧ್ಯೆಯಲ್ಲಿ ಭಗವಾನ್ ರಾಮನ ದೈವಿಕ ಉಪಸ್ಥಿತಿಯನ್ನು ಸಂಕೇತಿಸುವ ಮೋಡಿಮಾಡುವ ವಾತಾವರಣವನ್ನು ಸೃಷ್ಟಿಸುತ್ತದೆ.

6 / 8
ಇದಕ್ಕೂ ಮೊದಲು, ಪ್ರಾದೇಶಿಕ ಪ್ರವಾಸೋದ್ಯಮ ಅಧಿಕಾರಿ ಆರ್‌ಪಿ ಯಾದವ್  ಅವರು ಜನವರಿ 22 ರ ಸಂಜೆ, 100 ಪ್ರಮುಖ ದೇವಾಲಯಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ದೀಪಗಳನ್ನು ಬೆಳಗಿಸಲಾಗುತ್ತದೆ ಎಂದು ಹೇಳಿದ್ದರು

7 / 8
ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರದ ಗರ್ಭಗುಡಿಯೊಳಗಿನ ರಾಮಲಲ್ಲಾ ವಿಗ್ರಹದ 'ಪ್ರಾಣ ಪ್ರತಿಷ್ಠಾ' ಸಮಾರಂಭದ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ವಹಿಸಿದ್ದರು.

8 / 8
Follow Us
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!

ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್

‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ

ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ

ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?

ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!

ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!

ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ

ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್

114 ಎಸೆತಗಳ ನಂತರ ಮೊದಲ ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ