AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ಪ್ರಧಾನಿ ಜತೆ ಸ್ಯಾಂಡಲ್​ವುಡ್ ಮಂದಿ; ಇಲ್ಲಿದೆ ಫೋಟೋ ಗ್ಯಾಲರಿ

ರಿಷಬ್ ಶೆಟ್ಟಿ ಅವರನ್ನು ಪ್ರಧಾನಿ ಮೋದಿ ಅವರು ಭೇಟಿ ಮಾಡಿದ್ದಾರೆ. ‘ಕಾಂತಾರ’ ಚಿತ್ರದ ಗೆಲುವಿನ ಬಗ್ಗೆ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Feb 13, 2023 | 12:36 PM

Share
ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು ಭೇಟಿ ಮಾಡಿದ್ದಾರೆ. ಈ ಫೋಟೋಗಳು ಈಗ ಲಭ್ಯವಾಗಿದೆ.

1 / 5
ರಿಷಬ್ ಶೆಟ್ಟಿ ಅವರನ್ನು ಪ್ರಧಾನಿ ಮೋದಿ ಅವರು ಭೇಟಿ ಮಾಡಿದ್ದಾರೆ. ‘ಕಾಂತಾರ’ ಚಿತ್ರದ ಗೆಲುವಿನ ಬಗ್ಗೆ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.

ರಿಷಬ್ ಶೆಟ್ಟಿ ಅವರನ್ನು ಪ್ರಧಾನಿ ಮೋದಿ ಅವರು ಭೇಟಿ ಮಾಡಿದ್ದಾರೆ. ‘ಕಾಂತಾರ’ ಚಿತ್ರದ ಗೆಲುವಿನ ಬಗ್ಗೆ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.

2 / 5
ಅಶ್ವಿನಿ ಪುನೀತ್ ರಾಜ್​ಕುಮಾರ್ ಹಾಗೂ ಮೋದಿ ಪರಸ್ಪರ ಮಾತುಕತೆ ನಡೆಸಿದ್ದಾರೆ. ಪುನೀತ್ ಅಗಲಿಕೆಗೆ ಮೋದಿ ಸಂತಾಪ ಸೂಚಿಸಿದ್ದಾರೆ.  

3 / 5
ಯಶ್ ಅವರನ್ನು ಮೋದಿ ಭೇಟಿ ಮಾಡಿದ ಕ್ಷಣ. ಈ ಭೇಟಿ ವೇಳೆ ಯಶ್ ಅವರು ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ.

4 / 5
ಸ್ಟ್ಯಾಂಡಪ್​ ಕಾಮಿಡಿಯನ್, ಕಲಾವಿದೆ ಅಯ್ಯೋ ಶ್ರದ್ಧಾ ಅವರನ್ನು ಮೋದಿ ಭೇಟಿ ಆಗಿದ್ದಾರೆ.

5 / 5

Published On - 12:36 pm, Mon, 13 February 23

ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ

ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು

ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ

ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ

ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ

ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ

ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ

ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ

ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ

ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?