PM Narendra Modi: ಪ್ರಧಾನಿ ಜತೆ ಸ್ಯಾಂಡಲ್ವುಡ್ ಮಂದಿ; ಇಲ್ಲಿದೆ ಫೋಟೋ ಗ್ಯಾಲರಿ
ರಿಷಬ್ ಶೆಟ್ಟಿ ಅವರನ್ನು ಪ್ರಧಾನಿ ಮೋದಿ ಅವರು ಭೇಟಿ ಮಾಡಿದ್ದಾರೆ. ‘ಕಾಂತಾರ’ ಚಿತ್ರದ ಗೆಲುವಿನ ಬಗ್ಗೆ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.
Updated on:Feb 13, 2023 | 12:36 PM
Share

ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು ಭೇಟಿ ಮಾಡಿದ್ದಾರೆ. ಈ ಫೋಟೋಗಳು ಈಗ ಲಭ್ಯವಾಗಿದೆ.

ರಿಷಬ್ ಶೆಟ್ಟಿ ಅವರನ್ನು ಪ್ರಧಾನಿ ಮೋದಿ ಅವರು ಭೇಟಿ ಮಾಡಿದ್ದಾರೆ. ‘ಕಾಂತಾರ’ ಚಿತ್ರದ ಗೆಲುವಿನ ಬಗ್ಗೆ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ.

ಅಶ್ವಿನಿ ಪುನೀತ್ ರಾಜ್ಕುಮಾರ್ ಹಾಗೂ ಮೋದಿ ಪರಸ್ಪರ ಮಾತುಕತೆ ನಡೆಸಿದ್ದಾರೆ. ಪುನೀತ್ ಅಗಲಿಕೆಗೆ ಮೋದಿ ಸಂತಾಪ ಸೂಚಿಸಿದ್ದಾರೆ.

ಯಶ್ ಅವರನ್ನು ಮೋದಿ ಭೇಟಿ ಮಾಡಿದ ಕ್ಷಣ. ಈ ಭೇಟಿ ವೇಳೆ ಯಶ್ ಅವರು ಫಿಲ್ಮ್ ಸಿಟಿ ನಿರ್ಮಾಣ ಆಗಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ.

ಸ್ಟ್ಯಾಂಡಪ್ ಕಾಮಿಡಿಯನ್, ಕಲಾವಿದೆ ಅಯ್ಯೋ ಶ್ರದ್ಧಾ ಅವರನ್ನು ಮೋದಿ ಭೇಟಿ ಆಗಿದ್ದಾರೆ.
Published On - 12:36 pm, Mon, 13 February 23
Related Photo Gallery
Bigg Boss Live: ಬಿಗ್ ಬಾಸ್ ವಿನ್ನರ್ ಗಿಲ್ಲಿ ಸಂಭ್ರಮ ನೋಡಿ
ವಿಜಯ ಹಝಾರೆ ಟೂರ್ನಿಯಲ್ಲಿ 'ವಿದರ್ಭ' ಚಾಂಪಿಯನ್ಸ್
‘ಕಣ್ಣೀರು ಒಳಗೆ ಕುಳಿತಿದೆ’; ಅಳಲಾಗದೆ ಕುಳಿತ ಗಿಲ್ಲಿ ನಟ
ಭಯಾನಕ ದೃಶ್ಯ: ಮೈಸೂರಿನ ಉದಯಗಿರಿಯಲ್ಲಿ ಮತ್ತೆ ಝಳಪಿಸಿದ ಲಾಂಗ್, ಮಚ್ಚುಗಳು
ಸ್ಪೇನ್ನಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ, 21 ಮಂದಿ ಸಾವು
ಗಿಲ್ಲಿ ನಟನ ಬಿಗ್ ಬಾಸ್ ವಿನ್ನಿಂಗ್ ಮೂಮೆಂಟ್ ಹೇಗಿತ್ತು ನೋಡಿ
ಮನೆಯಲ್ಲಿ ಜೋಡಿ ಹಂಸಗಳ ಫೋಟೋ ಇದ್ರೆ ಶುಭವಾಗುತ್ತೆ!
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗಲಿದೆ!
‘ಸಾಯೋವರೆಗೆ ಮರೆಯಲ್ಲ’; ಸುದೀಪ್ಗೆ ತಲೆಬಾಗಿ ನಮಸ್ಕರಿಸಿದ ಗಿಲ್ಲಿ
ಜೆಡಿಎಸ್ನಲ್ಲಿ ಟಿಕೆಟ್ ಹಂಚಿಕೆ ಚರ್ಚೆ: ಜಿಟಿಡಿ ವಿರುದ್ಧ ಸ್ಪರ್ಧೆಗೆ ಸಿದ್ದ




