ಭಾರತ, ನೇಪಾಳ ಸಾಂಸ್ಕೃತಿಕ ಸಂಬಂಧ ಬಲಪಡಿಸಲು ರಾಮಾಯಣ ಸರ್ಕ್ಯೂಟ್ ಯೋಜನೆ ತ್ವರಿತಗೊಳಿಸಬೇಕು: ಮೋದಿ

ಭಾರತ ಮತ್ತು ನೇಪಾಳ ನಡುವಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಇನ್ನಷ್ಟು ಬಲಪಡಿಸಲು ರಾಮಾಯಣ ಸರ್ಕ್ಯೂಟ್‌ಗೆ ಸಂಬಂಧಿಸಿದ ಯೋಜನೆಗಳನ್ನು ತ್ವರಿತಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.

ರಶ್ಮಿ ಕಲ್ಲಕಟ್ಟ
|

Updated on: Jun 01, 2023 | 2:36 PM

2022ರ ಡಿಸೆಂಬರ್‌ನಲ್ಲಿ ಪ್ರಧಾನಿಯಾದ ನಂತರ ಪ್ರಚಂಡ ಅವರ ಮೊದಲ ದ್ವಿಪಕ್ಷೀಯ ವಿದೇಶ ಪ್ರವಾಸ ಇದಾಗಿದೆ. ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸಲು ನಾವು ಬದ್ಧರಾಗಿದ್ದೇವೆ ಎಂದು ನೇಪಾಳದ ಪ್ರಧಾನಿ ರಾಯಭಾರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದರು.

1 / 7
 ಪ್ರಧಾನಿ ಮೋದಿ ಮತ್ತು ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಅವರ ಸಮ್ಮುಖದಲ್ಲಿ ಭಾರತ ಮತ್ತು ನೇಪಾಳ ನಡುವೆ ಒಪ್ಪಂದಗಳ ವಿನಿಮಯ ನಡೆಯಿತು.

2 / 7
ಸಾರಿಗೆ ಒಪ್ಪಂದಗಳಿಗೆ ಇಂದು ಸಹಿ ಹಾಕಲಾಗಿದೆ. ಭೌತಿಕ ಸಂಪರ್ಕವನ್ನು ಹೆಚ್ಚಿಸಲು ನಾವು ಹೊಸ ರೈಲು ಸಂಪರ್ಕಗಳನ್ನು ಸ್ಥಾಪಿಸಿದ್ದೇವೆ. ಭಾರತ ಮತ್ತು ನೇಪಾಳ ನಡುವೆ ಇಂದು ದೀರ್ಘಾವಧಿಯ ವಿದ್ಯುತ್ ವ್ಯಾಪಾರ ಒಪ್ಪಂದವನ್ನು ಸ್ಥಾಪಿಸಲಾಗಿದೆ: ಮೋದಿ

3 / 7
 ಭಾರತ ಮತ್ತು ನೇಪಾಳದ ನಡುವಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಬಂಧಗಳು ಬಹಳ ಹಳೆಯದ್ದು. ಇದನ್ನು ಮತ್ತಷ್ಟು ಬಲಪಡಿಸಲು, ರಾಮಾಯಣ ಸರ್ಕ್ಯೂಟ್‌ಗೆ ಸಂಬಂಧಿಸಿದ ಯೋಜನೆಗಳನ್ನು ತ್ವರಿತಗೊಳಿಸಬೇಕು ಎಂದು ನಾವು ನಿರ್ಧರಿಸಿದ್ದೇವೆ ಎಂದು ಮೋದಿ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ

4 / 7
ನೇಪಾಳದ ಪ್ರಧಾನಿ ಪುಷ್ಪಾ ಕಮಲ್ ದಹಲ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಪ್ರಧಾನಿ ಮೋದಿ ನೇಪಾಳಕ್ಕೆ ತಮ್ಮ ಮೊದಲ ಭೇಟಿಯನ್ನು ನೆನಪಿಸಿಕೊಂಡಿದ್ದಾರೆ.  ಅಂದು ಅವರು ಭಾರತ-ನೇಪಾಳ ಸಂಬಂಧಗಳಿಗೆ 'HIT' ಸೂತ್ರವನ್ನು ನೀಡಿದ್ದರು. ನಮ್ಮ ಪಾಲುದಾರಿಕೆ ನಿಜವಾಗಿಯೂ ಹಿಟ್ ಆಗಿದೆ ಎಂದು ಇಂದು ಹೇಳಲು ನನಗೆ ಸಂತೋಷವಾಗಿದೆ ಎಂದ ಮೋದಿ

5 / 7
ಪ್ರಧಾನಿ ಮೋದಿ ಮತ್ತು ಪುಷ್ಪ ಕಮಲ್ ದಹಲ್ 'ಪ್ರಚಂಡ' ಅವರು ಗುರುವಾರ ಬತ್ನಾಹಾದಿಂದ ನೇಪಾಳ ಕಸ್ಟಮ್ ಯಾರ್ಡ್‌ಗೆ ಭಾರತೀಯ ರೈಲ್ವೆ ಕಾರ್ಗೋ ರೈಲಿಗೆ ಚಾಲನೆ ನೀಡಿದ್ದಾರೆ.

6 / 7
ಇಬ್ಬರು ಪ್ರಧಾನ ಮಂತ್ರಿಗಳು ರೈಲ್ವೆಯ ಕುರ್ತಾ-ಬಿಜಲ್ಪುರ ವಿಭಾಗದ ಇ-ಯೋಜನೆಯನ್ನು ಸಹ ಅನಾವರಣಗೊಳಿಸಿದರು. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ನೇಪಾಳದ ಪ್ರಧಾನಿಯನ್ನು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.

7 / 7
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ