- Kannada News Photo gallery Karnataka Assembly Elections 2023: PM Narendra Modi Road show in bengaluru preparation photos
ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಬೆಂಗಳೂರಿನಲ್ಲಿ ಭರ್ಜರಿ ಸಿದ್ಧತೆ
ವಿಧಾನಸಭೆ ಚುನಾವಣೆಗೆ ಬೆರಳೆಣಿಕೆ ದಿನಗಳಷ್ಟೇ ಬಾಕಿ ಇದ್ದು ಕೊನೇ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ರಾಜಧಾನಿಯಲ್ಲಿ ಬಿಜೆಪಿ ಪರ ಅಲೆ ಎಬ್ಬಿಸಲು ಸಜ್ಜಾಗಿದ್ದಾರೆ.
Updated on:May 06, 2023 | 10:55 AM
Share

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದು ಮೋದಿ ಅವರ ರೋಡ್ ಶೋಗಾಗಿ ಸಿದ್ಧವಾದ ವಿಶೇಷ ವಾಹನ

ಮೋದಿ ಅವರ ಮೇಲೆ ಹೂ ಮಳೆ ಸುರಿಸಲು ಕೇಸರಿ, ಹಳದಿ, ಕೆಂಪು ಬಣ್ಣದ ಹೂಗಳು ಸಿದ್ಧವಾಗಿದ್ದು 200ಕ್ಕೂ ಅಧಿಕ ಮಂದಿಯಿಂದ ಹೂಗಳ ಪ್ಯಾಕಿಂಗ್ ನಡೆದಿದೆ.

ನರೇಂದ್ರ ಮೋದಿ ಕಣ್ತುಂಬಿಕೊಳ್ಳಲು ರಸ್ತೆಯ ಎರಡೂ ಬದಿ ಕಾದು ನಿಂತ ಅಭಿಮಾನಿಗಳು, ಕಾರ್ಯಕರ್ತರು.

ದೊಡ್ಡ ಗಣಪತಿ ದೇವಸ್ಥಾನ ಬಳಿ ವಿವಿಧ ಕಲಾ ತಂಡಗಳು ಆಗಮಿಸಿದ್ದು ನೃತ್ಯ ಪ್ರದರ್ಶನ ಮಾಡಿದವು. ಮೋದಿಗಾಗಿ ಮೊಳಗಿತು ಕಹಳೆ ಸದ್ದು.

ಪ್ರಧಾನಿ ಮೋದಿ ಅಭಿಮಾನಿ ಕೈ ಮೇಲೆ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಟ್ಯಾಟು

ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕಾಗಿ ರಸ್ತೆಗಳ ಮೇಲೆ ಅರಳಿನಿಂದ ರಂಗೋಲಿ
Published On - 10:27 am, Sat, 6 May 23
ದೇಹ ವಿರೂಪಗೊಂಡ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿಯ ಶವ ಪತ್ತೆ
ಮಲೆನಾಡಿನಲ್ಲಿ ಮತ್ತೆ ಮಂಗನಕಾಯಿಲೆ ಭೀತಿ: ಚಿಕ್ಕಮಗಳೂರಿನಲ್ಲಿ ಹೆಚ್ಚಿದ ಆತಂಕ
ಜಾನ್ ಎಷ್ಟೆಲ್ಲ ಕಟ್ಟುನಿಟ್ಟಿನ ಡಯಟ್ ಮಾಡ್ತಾರೆ ಗೊತ್ತಾ? ಆದರೂ ಏಕೀಸ್ಥಿತಿ?
ಬಳ್ಳಾರಿಗೂ ಬಂತು ವಾಯು ಮಾಲಿನ್ಯದ ಕಂಟಕ! ಬೆಂಗಳೂರಿಗಿಂತ ಕಳಪೆ ಏರ್ ಕ್ವಾಲಿಟಿ
ತಾಯಿ ಜನ್ಮದಿನಕ್ಕೆ ಎರಡು ಜಿರಾಫೆ ದತ್ತು ಪಡೆದ ಪವನ್ ಕಲ್ಯಾಣ್
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?
Video: ಕಬ್ಬು ತುಂಬಿದ್ದ ಟ್ರಕ್ ಶಾಲಾ ವಾಹನದ ಮೇಲೆ ಪಲ್ಟಿ
ಯಾರಿಗೆ ಯಾವ ವಿಧವಾಗಿ ನಮಸ್ಕಾರ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್ಡ್ರೈವ್ ತೋರಿಸಿದ ಆರ್ ಅಶೋಕ್: ಯಾವ ಮ್ಯಾಟರ್ ಗೊತ್ತಾ?
