- TV9 Kannada Photo gallery Karnataka Assembly Elections 2023: PM Narendra Modi Road show in bengaluru preparation photos
ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಬೆಂಗಳೂರಿನಲ್ಲಿ ಭರ್ಜರಿ ಸಿದ್ಧತೆ
ವಿಧಾನಸಭೆ ಚುನಾವಣೆಗೆ ಬೆರಳೆಣಿಕೆ ದಿನಗಳಷ್ಟೇ ಬಾಕಿ ಇದ್ದು ಕೊನೇ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ರಾಜಧಾನಿಯಲ್ಲಿ ಬಿಜೆಪಿ ಪರ ಅಲೆ ಎಬ್ಬಿಸಲು ಸಜ್ಜಾಗಿದ್ದಾರೆ.
Updated on:May 06, 2023 | 10:55 AM
Share

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದು ಮೋದಿ ಅವರ ರೋಡ್ ಶೋಗಾಗಿ ಸಿದ್ಧವಾದ ವಿಶೇಷ ವಾಹನ
1 / 6

ಮೋದಿ ಅವರ ಮೇಲೆ ಹೂ ಮಳೆ ಸುರಿಸಲು ಕೇಸರಿ, ಹಳದಿ, ಕೆಂಪು ಬಣ್ಣದ ಹೂಗಳು ಸಿದ್ಧವಾಗಿದ್ದು 200ಕ್ಕೂ ಅಧಿಕ ಮಂದಿಯಿಂದ ಹೂಗಳ ಪ್ಯಾಕಿಂಗ್ ನಡೆದಿದೆ.
2 / 6

ನರೇಂದ್ರ ಮೋದಿ ಕಣ್ತುಂಬಿಕೊಳ್ಳಲು ರಸ್ತೆಯ ಎರಡೂ ಬದಿ ಕಾದು ನಿಂತ ಅಭಿಮಾನಿಗಳು, ಕಾರ್ಯಕರ್ತರು.
3 / 6

ದೊಡ್ಡ ಗಣಪತಿ ದೇವಸ್ಥಾನ ಬಳಿ ವಿವಿಧ ಕಲಾ ತಂಡಗಳು ಆಗಮಿಸಿದ್ದು ನೃತ್ಯ ಪ್ರದರ್ಶನ ಮಾಡಿದವು. ಮೋದಿಗಾಗಿ ಮೊಳಗಿತು ಕಹಳೆ ಸದ್ದು.
4 / 6

ಪ್ರಧಾನಿ ಮೋದಿ ಅಭಿಮಾನಿ ಕೈ ಮೇಲೆ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಟ್ಯಾಟು
5 / 6

ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕಾಗಿ ರಸ್ತೆಗಳ ಮೇಲೆ ಅರಳಿನಿಂದ ರಂಗೋಲಿ
6 / 6
Published On - 10:27 am, Sat, 6 May 23
Related Photo Gallery
ಸ್ಯಾಂಡಲ್ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಕಬ್ಬನ್ ಪಾರ್ಕ್ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್ ಮಾರಾಟ ಆರಂಭ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ



