ಕೇಂದ್ರ ಸಚಿವ ಎಲ್ ಮುರುಗನ್ ನಿವಾಸದಲ್ಲಿ ತಮಿಳು ಹೊಸವರ್ಷಾಚರಣೆ ಸಂಭ್ರಮ; ಅತಿಥಿಯಾಗಿ ಭಾಗಿಯಾದ ಪ್ರಧಾನಿ ಮೋದಿ
ದೆಹಲಿಯಲ್ಲಿ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ ಹಾಗೂ ಮಾಹಿತಿ ಹಾಗೂ ಪ್ರಸಾರ ರಾಜ್ಯ ಸಚಿವ ಡಾ. ಎಲ್. ಮುರುಗನ್ ನಿವಾಸದಲ್ಲಿ ನಡೆದ ತಮಿಳು ಹೊಸವರ್ಷಾಚರಣೆ ಸಂಭ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿ, ತಮಿಳು ಜನತೆಗೆ ಶುಭಾಶಯ ಕೋರಿದ್ದಾರೆ.

1 / 6

2 / 6

3 / 6

4 / 6

5 / 6

6 / 6



