
ಕೇಂದ್ರ ಸಚಿವ ಎಲ್ ಮುರುಗನ್ ನಿವಾಸದಲ್ಲಿ ತಮಿಳು ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಭಾಗಿಯಾದ ಪ್ರಧಾನಿ ಮೋದಿ

ಪ್ರಧಾನಿ ಮೋದಿಗೆ ಆದರದ ಸ್ವಾಗತ

ಕಾರ್ಯಕ್ರಮದಲ್ಲಿ ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಮತ್ತು ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಉಪಸ್ಥಿತರಿದ್ದರು.

ಪ್ರಧಾನಿ ನರೇಂದ್ರ ಮೋದಿಗೆ ಸ್ಮರಣಿಕೆ ನೀಡಿ ಸ್ವಾಗತಿಸುತ್ತಿರುವುದು

ತಮಿಳು ಪ್ರಪಂಚದ ಅತ್ಯಂತ ಹಳೆಯ ಭಾಷೆ. ಪ್ರತಿಯೊಬ್ಬ ಭಾರತೀಯನೂ ಈ ಬಗ್ಗೆ ಹೆಮ್ಮೆಪಡುತ್ತಾನೆ. ತಮಿಳು ಸಾಹಿತ್ಯವೂ ವ್ಯಾಪಕವಾಗಿ ಗೌರವಿಸಲ್ಪಟ್ಟಿದೆ ಎಂದ ಮೋದಿ

ತಮಿಳು ಸಂಸ್ಕೃತಿ ಮತ್ತು ತಮಿಳು ಜನರು ಶಾಶ್ವತ ಮತ್ತು ಜಾಗತಿಕ ಸ್ವಭಾವದವರು ಎಂದು ಮೋದಿ ಹೇಳಿದ್ದಾರೆ