AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kempegowda Airport: ಪ್ರಧಾನಿ ಮೋದಿ ಉದ್ಘಾಟಿಸಲಿರುವ ಬೆಂಗಳೂರಿನ ಕೆಂಪೇಗೌಡ ಏರ್​ಪೋರ್ಟ್​ ಟರ್ಮಿನಲ್ 2 ಯಾವ ಅರಮನೆಗೂ ಕಡಿಮೆಯಿಲ್ಲ!

ಸುಮಾರು 5,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟನೆಗೆ ಸಜ್ಜಾಗಿದೆ. ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11ರಂದು ಉದ್ಘಾಟಿಸಲಿದ್ದಾರೆ.

TV9 Web
| Updated By: Digi Tech Desk|

Updated on:Nov 09, 2022 | 4:17 PM

Share
ಸುಮಾರು 5,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟನೆಗೆ ಸಜ್ಜಾಗಿದೆ.

1 / 12
ಈ ಐಷಾರಾಮಿ ಮತ್ತು ಸುಸಜ್ಜಿತ ಏರ್​ಪೋರ್ಟ್​ ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11ರಂದು ಉದ್ಘಾಟಿಸಲಿದ್ದಾರೆ.

2 / 12
ಇಡೀ ಭಾರತದಲ್ಲೇ ಮುಂಬೈ ಮತ್ತು ದೆಹಲಿಯನ್ನು ಹೊರತುಪಡಿಸಿದರೆ 2ನೇ ಟರ್ಮಿನಲ್ ಹೊಂದಿದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂಬ ಹೆಗ್ಗಳಿಕೆಗೆ ಹಲವು ವಿಶೇಷತೆಗಳಿಂದ ಗಮನ ಸೆಳೆದಿರುವ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ.

3 / 12
ಇದರಿಂದಾಗಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಹೋಗುವ ಅಂತಾರಾಷ್ಟ್ರೀಯ ವಿಮಾನಗಳ ಸಂಖ್ಯೆಯೂ ಹೆಚ್ಚಾಗಲಿದೆ.

4 / 12
ಈ ಟರ್ಮಿನಲ್ 2 ಅನ್ನು ಗಾರ್ಡನ್ ಟರ್ಮಿನಲ್ ಎಂದು ಕರೆಯಲಾಗುತ್ತಿದೆ.

5 / 12
ಉದ್ಯಾನನಗರಿಯಾದ ಬೆಂಗಳೂರಿನ ಗೌರವಾರ್ಥ ಈ ಟರ್ಮಿನಲ್ ವಿನ್ಯಾಸಗೊಳಿಸಲಾಗಿದೆ.

6 / 12
ಈ ಟರ್ಮಿನಲ್ 2 ಪ್ರಸ್ತುತ 2.5 ಕೋಟಿಯಿಂದ ವಾರ್ಷಿಕವಾಗಿ ಸುಮಾರು 5ರಿಂದ 6 ಕೋಟಿ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದೆ.

7 / 12
ಟರ್ಮಿನಲ್ 2ದಲ್ಲಿ ಪ್ರಯಾಣಿಕರು 10,000 ಚದರ ಮೀಟರ್‌ಗಳಷ್ಟು ಉದ್ದದ ಹಸಿರು ಗೋಡೆಗಳು, ನೇತಾಡುವ ಉದ್ಯಾನಗಳು ಮತ್ತು ಹೊರಾಂಗಣ ಉದ್ಯಾನಗಳ ಮೂಲಕ ಪ್ರಯಾಣಿಸಬಹುದು.

8 / 12
ಈ ಉದ್ಯಾನಗಳನ್ನು ಸ್ಥಳೀಯ ತಂತ್ರಜ್ಞಾನವನ್ನು ಬಳಸಿಕೊಂಡು ವಿನ್ಯಾಸ ಮಾಡಲಾಗಿದೆ. ಈ ವಿಮಾನ ನಿಲ್ದಾಣವು ಈಗಾಗಲೇ ನವೀಕರಿಸಬಹುದಾದ ಶಕ್ತಿಯ 100% ಬಳಕೆಯೊಂದಿಗೆ ಸುಸ್ಥಿರತೆಯ ಮಾನದಂಡವನ್ನು ಸ್ಥಾಪಿಸಿದೆ.

9 / 12
ಹೊಸ ಟರ್ಮಿನಲ್ ನಿರ್ಮಾಣ 2 ಹಂತಗಳಲ್ಲಿ ನಡೆಯಲಿದೆ. ಈಗಾಗಲೇ ಮೊದಲ ಹಂತವನ್ನು ಪೂರ್ಣಗೊಳಿಸಲಾಗಿದೆ. ಇದು 255,000 ಚದರ ಮೀಟರ್‌ಗಳನ್ನು ಒಳಗೊಂಡಿದೆ. ಎರಡನೇ ಹಂತದ T2 4.41 ಲಕ್ಷ ಚದರ ಮೀಟರ್‌ಗಳಷ್ಟು ಇರಲಿದೆ.

10 / 12
ಬೆಂಗಳೂರು ವಿಮಾನ ನಿಲ್ದಾಣದ ಪ್ರಯಾಣಿಕರ ದಟ್ಟಣೆ ಇಳಿಸಲು ಹೊಸ ಟರ್ಮಿನಲ್ ನಿರ್ಮಾಣ ಮಾಡಿದ್ದು, ಪ್ರಸ್ತುತ 2.5 ಕೋಟಿಯಿಂದ ವಾರ್ಷಿಕವಾಗಿ ಸುಮಾರು 5-6 ಕೋಟಿ ಪ್ರಯಾಣಿಕರನ್ನು ನಿಭಾಯಿಸಲು ಸಾಧ್ಯವಾಗಲಿದೆ.

11 / 12
ಪ್ರತಿ ಗಂಟೆಗೆ 90 ವಿಮಾನಗಳ ಸಂಚಾರದೊಂದಿಗೆ ವಾರ್ಷಿಕ 3.6 ಕೋಟಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಇದನ್ನು ರೆಡಿ ಮಾಡಲಾಗಿದೆ.

12 / 12

Published On - 2:58 pm, Wed, 9 November 22

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್

ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​

ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?

ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?

‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ

ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್