Sign In

By signing in or creating an account, you agree with Associated Broadcasting Company's Terms & Conditions and Privacy Policy.

Saryu Nahar National Project: ಪ್ರಧಾನಿ ಮೋದಿಯಿಂದ ಸರಯೂ ನಾಲೆ ರಾಷ್ಟ್ರೀಯ ಯೋಜನೆ ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿ ಅವರಿಂದ ಡಿಸೆಂಬರ್ 11 ರಂದು ಉತ್ತರ ಪ್ರದೇಶದ ಬಲರಾಮ್‌ಪುರದಲ್ಲಿ ಸರಯೂ ನಾಲೆ ರಾಷ್ಟ್ರೀಯ ಯೋಜನೆ ಉದ್ಘಾಟನೆ

TV9 Web
| Updated By: ಸಾಧು ಶ್ರೀನಾಥ್​

Updated on:Dec 11, 2021 | 2:40 PM

ಉತ್ತರಪ್ರದೇಶದಲ್ಲಿಯೇ ಅತ್ಯಂತ ದೊಡ್ಡ ನಾಲಾ ಯೋಜನೆ ಎನಿಸಲಿರುವ ಬಲರಾಂಪುರ ಜಿಲ್ಲೆಯ ಸರಯೂ ನಾಲೆ ರಾಷ್ಟ್ರೀಯ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 11ರಂದು ಉದ್ಘಾಟನೆ ಮಾಡಲಿದ್ದಾರೆ. ಈ ಯೋಜನೆಗೆ 9802 ಕೋಟಿ ರೂಪಾಯಿ ವೆಚ್ಚ ತಗುಲಿದ್ದು ಇಲ್ಲಿನ 9 ಜಿಲ್ಲೆಗಳಾದ ಬಹ್ರೈಚ್, ಗೊಂಡಾ, ಶ್ರಾವಸ್ತಿ, ಬಲರಾಮ್‌ಪುರ, ಬಸ್ತಿ, ಸಿದ್ಧಾರ್ಥನಗರ, ಸಂತ ಕಬೀರ್ ನಗರ, ಗೋರಖ್‌ಪುರ ಮತ್ತು ಮಹಾರಾಜ್‌ಗಂಜ್ಗಳ ಸುಮಾರು 25-30 ಲಕ್ಷ ರೈತರಿಗೆ ನೀರಾವರಿ ಅನುಕೂಲ ಮಾಡಿಕೊಡಲಿದೆ.

1 / 6
ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 11 ರಂದು ಉತ್ತರ ಪ್ರದೇಶದ ಬಲರಾಮ್‌ಪುರದಲ್ಲಿ ಸರಯೂ ನಾಲೆ ರಾಷ್ಟ್ರೀಯ ಯೋಜನೆಯನ್ನು ಉದ್ಘಾಟಿಸಲಿದ್ದಾರೆ.

2 / 6
ಈ ಯೋಜನೆಯಡಿ 5 ನದಿಗಳಾದ ಘಾರ್ಗಾ, ಸರಯೂ, ರಾಫ್ತಿ, ಬಂಗಂಗಾ ಮತ್ತು ರೋಹಿನ್ ನದಿಗಳನ್ನು ಸಂಪರ್ಕಿಸಲಾಗಿದೆ. ಹಾಗೇ, 6600 ಕಿಮೀ ದೂರದ ಹಲವು ಉಪಕಾಲುವೆಗಳು 318 ಕಿಮೀ ಉದ್ದದ ಮುಖ್ಯ ನಾಲೆಯನ್ನು ಸಂಪರ್ಕಿಸುತ್ತವೆ. ಒಟ್ಟಾರೆ 14.04 ಲಕ್ಷ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುತ್ತದೆ. ಹಾಗೇ ಮಳೆಗಾಲದಲ್ಲಿ ನೇಪಾಳದಿಂದ ಬರುವ ನೀರಿನ ಮಟ್ಟವನ್ನು ಕುಗ್ಗಿಸುವ ಮೂಲಕ, ಪ್ರವಾಹ ಭೀತಿಯನ್ನು ಕಡಿಮೆ ಮಾಡಲಿದೆ.

3 / 6
ಈ ಯೋಜನೆಯನ್ನು ಉತ್ತರಪ್ರದೇಶ ರಾಜ್ಯ ಸರ್ಕಾರ 1978ರಲ್ಲಿ ಸಣ್ಣಮಟ್ಟದಲ್ಲಿ ಪ್ರಾರಂಭ ಮಾಡಿತ್ತು. ಎರಡು ಜಿಲ್ಲೆಗಳಿಗೆ ಅನುಕೂಲವಾಗುವಂತೆ 78.68 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆಯನ್ನು ಆರಂಭಿಸಿತ್ತು. ಅದಾದ ನಾಲ್ಕು ವರ್ಷಗಳ ನಂತರ ಅಂದರೆ 1982ರಲ್ಲಿ 9 ಜಿಲ್ಲೆಗಳಿಗೆ ವಿಸ್ತರಿಸಲಾಯಿತು ಮತ್ತು ಯೋಜನೆಯ ಹೆಸರನ್ನು ಸರಯೂ ಕಾಲುವೆ ಯೋಜನೆಯೆಂದು ಹೆಸರಿಡಲಾಯಿತು. ಹಾಗೇ. 2021ರ ಹೊತ್ತಿಗೆ ಯೋಜನೆಗೆ 9802 ಕೋಟಿ ರೂಪಾಯಿ ಮೀಸಲಿಡುವುದಾಗಿ ಘೋಷಿಸಲಾಯಿತು.

4 / 6
ಸರಯೂ ರಾಷ್ಟ್ರೀಯ ಯೋಜನೆಯಲ್ಲಿ ಶೇ.52ರಷ್ಟು ಕೆಲಸವನ್ನು ಪೂರ್ಣಗೊಳಿಸಲು 40 ವರ್ಷಗಳನ್ನು ತೆಗೆದುಕೊಳ್ಳಲಾಗಿದೆ. ಆದರೆ ನಾವು ಉಳಿದ ಶೇ.48ರಷ್ಟು ಕೆಲಸವನ್ನು ಕೇವಲ 4 ವರ್ಷಗಳಲ್ಲಿ ಮಾಡಿದ್ದೇವೆ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

5 / 6
ಉತ್ತರಪ್ರದೇಶದಲ್ಲಿಯೇ ಅತ್ಯಂತ ದೊಡ್ಡ ನಾಲಾ ಯೋಜನೆ ಎನಿಸಲಿರುವ ಬಲರಾಂಪುರ ಜಿಲ್ಲೆಯ ಸರಯೂ ನಾಲೆ ರಾಷ್ಟ್ರೀಯ ಯೋಜನೆ

6 / 6

Published On - 11:45 am, Fri, 10 December 21

Follow us
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ನಟ ಶಿವರಾಜ್ ಕುಮಾರ್

ಕಂದಾಯ ಸಚಿವ ಮೆಟ್ರೋ ರೈಲಲ್ಲೂ ಒಬ್ಬಂಟಿಯಾಗಿ ಓಡಾಡುತ್ತಿರುತ್ತಾರೆ

ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!

ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ

ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು

ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು

ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್

‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್

ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್

ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು