AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi: ನೂತನ ಸಂಸತ್ ಭವನಕ್ಕೆ ದಿಢೀರ್ ಭೇಟಿ ನೀಡಿದ ಮೋದಿ

ನೂತನ ಸಂಸತ್ ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ದಿಢೀರ್ ಭೇಟಿ ನೀಡಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಕಳೆದ ಅವರು ಸಂಸತ್ತಿನ ಉಭಯ ಸದನಗಳಲ್ಲಿ ಬರುತ್ತಿರುವ ಸೌಲಭ್ಯಗಳನ್ನು ವೀಕ್ಷಿಸುವುದರೊಂದಿಗೆ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು ಎಂದು ಮೂಲಗಳು ತಿಳಿಸಿವೆ.

ರಶ್ಮಿ ಕಲ್ಲಕಟ್ಟ
|

Updated on: Mar 30, 2023 | 7:49 PM

Share
ನೂತನ ಸಂಸತ್ ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ದಿಢೀರ್ ಭೇಟಿ

ನೂತನ ಸಂಸತ್ ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ದಿಢೀರ್ ಭೇಟಿ

1 / 7
ಮೋದಿ ಸಂಸತ್ ಭವನದ ಕಟ್ಟಡ ಕಾರ್ಮಿಕರ ಜತೆ ಉಭಯಕುಶಲೋಪರಿ

ಮೋದಿ ಸಂಸತ್ ಭವನದ ಕಟ್ಟಡ ಕಾರ್ಮಿಕರ ಜತೆ ಉಭಯಕುಶಲೋಪರಿ

2 / 7
ಒಂದು ಗಂಟೆಗೂ ಹೆಚ್ಚು ಕಾಲ ಕಳೆದ ಅವರು ಸಂಸತ್ತಿನ ಉಭಯ ಸದನಗಳಲ್ಲಿನ ಸೌಲಭ್ಯಗಳನ್ನು ವೀಕ್ಷಿಸಿದ್ದಾರೆ

ಒಂದು ಗಂಟೆಗೂ ಹೆಚ್ಚು ಕಾಲ ಕಳೆದ ಅವರು ಸಂಸತ್ತಿನ ಉಭಯ ಸದನಗಳಲ್ಲಿನ ಸೌಲಭ್ಯಗಳನ್ನು ವೀಕ್ಷಿಸಿದ್ದಾರೆ

3 / 7
ಸಂಸತ್ ಭವನದಲ್ಲಿ ಮೋದಿ ಹೆಜ್ಜೆ

ಸಂಸತ್ ಭವನದಲ್ಲಿ ಮೋದಿ ಹೆಜ್ಜೆ

4 / 7
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಮೋದಿ ಭೇಟಿ

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಮೋದಿ ಭೇಟಿ

5 / 7
ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಪ್ರಧಾನಿ

ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಪ್ರಧಾನಿ

6 / 7
ಸಂಸತ್ತಿನ ಉಭಯ ಸದನಗಳನ್ನು ವೀಕ್ಷಿಸುತ್ತಿರುವ ನರೇಂದ್ರ ಮೋದಿ

ಸಂಸತ್ತಿನ ಉಭಯ ಸದನಗಳನ್ನು ವೀಕ್ಷಿಸುತ್ತಿರುವ ನರೇಂದ್ರ ಮೋದಿ

7 / 7