- Kannada News Photo gallery PM Narnedra Modi Road Show In Mandya Before mysuru bengaluru expressway inaugurate
ಜೆಡಿಎಸ್ ಭದ್ರಕೋಟೆಯಲ್ಲಿ ಮೋದಿ ಮೋಡಿ, ರೋಡ್‌ಶೋನಲ್ಲಿ ಪ್ರಧಾನಿ ಮೇಲೆ ಕೇಸರಿ ಹೂ ಮಳೆ, ಫೋಟೋಗಳಲ್ಲಿ ನೋಡಿ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಮಾರ್ಚ್ 12) ಕರ್ನಾಟಕದ ಮೊಲದ ಎಕ್ಸ್ಪ್ರೆಸ್ವೇ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಲೋಕಾರ್ಪಣೆ ಮಾಡಿದರು. ಅದಕ್ಕೂ ಮೊದಲು ಜೆಡಿಎಸ್ ಭದ್ರಕೋಟೆಯಲ್ಲಿ ನಮೋ ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಮಂಡ್ಯ ಜನ ಪ್ರಧಾನಿ ಮೇಲೆ ಕೇಸರಿ ಹೂ ಮಳೆಯನ್ನೇ ಸುರಿಸಿದರು. ಮೋದಿ ಮೇಲೆ ಹೂಗಳ ಸುರಿಮಳೆಯನ್ನು ಫೋಟೋಗಳಲ್ಲಿ ನೋಡಿ.
Updated on: Mar 12, 2023 | 3:29 PM
Share

ಅಭಿವೃದ್ಧಿ ಕಾರ್ಯಕ್ರಮದ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಜೆಡಿಎಸ್ ಭದ್ರಕೋಟೆಯಲ್ಲಿ ಭರ್ಜರಿ ರೋಡ್ ಶೋ ನಡೆಸಿದರು.

ಮೋದಿ ರೋಡ್ ಶೋ ನಡೆಸಿದ ಹಾದಿಯುದ್ದಕ್ಕೂ ನಿಂತಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಹೂವುಗಳನ್ನು ಅವರತ್ತ ಎಸೆದು ಸ್ವಾಗತಿಸಿದರು.

PM Narnedra Modi Road Show In Mandya Before mysuru bengaluru expressway

ಅಪಾರ ಜನಸ್ತೋಮ ಕಂಡು ಹರ್ಷಚಿತ್ತರಾದ ನರೇಂದ್ರ ಮೋದಿ, ಜನರ ಮೇಲೆಯೇ ವಾಪಸ್ ಹೂ ಎಸೆದರು

ಪ್ರಧಾನಿ ನರೇಂದ್ರ ಮೋದಿ ಮೇಲೆ ಕೇಸರಿ ಹೂಗಳ ಸುರಿಮಳೆಗೆ ಅವರ ಕಾರು ಮುಳುಗಿ ಹೋಗಿತ್ತು.

ಮಂಡ್ಯದ ಪ್ರವಾಸಿಮಂದಿರ ಸರ್ಕಲ್ನಿಂದ ಆರಂಭವಾದ ಮೋದಿ ರೋಡ್‌ಶೋ ನಂದಾ ಸರ್ಕಲ್‌ವರೆಗೆ ನಡೆದಿದ್ದು, ರಸ್ತೆಯುದ್ದಕ್ಕೂ ಅಭಿಮಾನಿಗಳು ಹೂ ಮಳೆ ಸುರಿಸಿದರು.

ಮೋದಿ ಅವರ ರೋಡ್‌ಶೋ ವೇಳೆ ರಸ್ತೆ ಇಕ್ಕೆಲಗಳಲ್ಲಿ ನಿಂತು ತಮ್ಮ ಮೊಬೈಲ್‌ಗಳಲ್ಲಿ ವಿಡಿಯೋ, ಚಿತ್ರಗಳನ್ನು ತೆಗೆಯುತ್ತಿರುವ ಜನ
Related Photo Gallery
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ ಪಿಎಸ್ ಕಾರು ಅಪಘಾತ: ಬೈಕ್ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್ನಲ್ಲಿ ಆತ್ಮೀಯ ವಿದಾಯ
ಓಮನ್ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ




