AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Flipkart Offer: ಕಳೆದ ವಾರ ಬಿಡುಗಡೆ ಆದ ಪೋಕೋ M6 5G ಫೋನ್ ಮೇಲೆ ಬಂಪರ್ ಡಿಸ್ಕೌಂಟ್

Poco M6 5G Offer: ಪೋಕೋ M6 5G ಒಟ್ಟು ಮೂರು ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಿದೆ. ಇದರ 4GB RAM + 128GB ಸ್ಟೋರೇಜ್ ಕಾನ್ಫಿಗರೇಶನ್‌ಗೆ ಫ್ಲಿಪ್​ಕಾರ್ಟ್​ನಲ್ಲಿ 12,999 ರೂ. ಇದೆ ಆದರೀಗ ಇದು 10,499 ರೂ. ಗೆ ಸೇಲ್ ಆಗುತ್ತಿದೆ. ಇದು ಕೈಗೆಟುಕುವ 5G ಫೋನ್ ಆಗಿದ್ದು, ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್​ನಿಂದ ಕಾರ್ಯನಿರ್ವಹಿಸುತ್ತದೆ.

Vinay Bhat
|

Updated on: Jan 01, 2024 | 12:20 PM

Share
ಒಂದು ತಿಂಗಳ ಹಿಂದೆ ಪ್ರಸಿದ್ಧ ಪೋಕೋ ಸಂಸ್ಥೆ ಭಾರತದಲ್ಲಿ ಬಿಡುಗಡೆ ಮಾಡಿದ ಹೊಸ ಪೋಕೋ M6 5G (Poco M6 5G) ಸ್ಮಾರ್ಟ್​ಫೋನ್ ಈಗ ಬಂಪರ್ ಡಿಸ್ಕೌಂಟ್​ನಲ್ಲಿ ಫ್ಲಿಪ್​ಕಾರ್ಟ್ ಮೂಲಕ ಮಾರಾಟ ಕಾಣುತ್ತಿದೆ. ಇದು ಕೈಗೆಟುಕುವ 5G ಫೋನ್ ಆಗಿದ್ದು, ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್​ನಿಂದ ಕಾರ್ಯನಿರ್ವಹಿಸುತ್ತದೆ.

1 / 6
ಪೋಕೋ M6 5G ಒಟ್ಟು ಮೂರು ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಿದೆ. ಇದರ 4GB RAM + 128GB ಸ್ಟೋರೇಜ್ ಕಾನ್ಫಿಗರೇಶನ್‌ಗೆ ಫ್ಲಿಪ್​ಕಾರ್ಟ್​ನಲ್ಲಿ 12,999 ರೂ. ಇತ್ತು. ಆದರೀಗ ಇದು ಕೇವಲ 999,9 ರೂ. ಗೆ ಸೇಲ್ ಆಗುತ್ತಿದೆ. ಅಂತೆಯೆ ಇದರ  6GB + 128GB ಮತ್ತು 8GB + 256GB ರೂಪಾಂತವು ರೂ. 10,999 ಮತ್ತು 12,999 ರೂ. ಗೆ ಖರೀದಿಸಬಹುದು.

2 / 6
ಪೋಕೋ M6 5G ಫೋನ್ ಡಿಸೆಂಬರ್ 26 ಕ್ಕೆ ತನ್ನ ಮಾರಾಟವನ್ನು ಶುರುಮಾಡಿತ್ತು. ಡಿಸ್ಕೌಂಟ್ ಜೊತೆಗೆ ಫ್ಲಿಪ್​ಕಾರ್ಟ್ ಆ್ಯಕ್ಸಿಸ್ ಬ್ಯಾಂಕ್ ಕಾರ್ಡ್​  ಮೂಲಕ ಖರೀದಿಸಿದರೆ ಶೇ. 5 ರಷ್ಟು ಕ್ಯಾಶ್‌ಬ್ಯಾಕ್ ಆಫರ್ ಕೂಡ ಇದೆ. ಅಲ್ಲದೆ ಭರ್ಜರಿ ಎಕ್ಸ್​ಚೇಂಜ್ ಆಫರ್ ಕೂಡ ಘೋಷಣೆ ಮಾಡಲಾಗಿದೆ.

3 / 6
ಪೋಕೋ M6 5G ಫೋನ್​ನಲ್ಲಿ 6.74-ಇಂಚಿನ HD+ (1,600 x 720 ಪಿಕ್ಸೆಲ್‌ಗಳು) ಡಿಸ್‌ಪ್ಲೇ ಜೊತೆಗೆ 90Hz ರಿಫ್ರೆಶ್ ರೇಟ್, 180Hz ನ ಟಚ್ ಸ್ಯಾಂಪ್ಲಿಂಗ್ ದರ ಮತ್ತು G Corning G3 3 ರಕ್ಷಣೆ ನೀಡಲಾಗಿದೆ. ಮೀಡಿಯಾಟೆಕ್ ಡೈಮೆನ್ಸಿಟಿ 6100+ ಚಿಪ್‌ಸೆಟ್‌ನಿಂದ ಕಾರ್ಯನಿರ್ವಹಿಸುತ್ತದೆ.

4 / 6
ಕ್ಯಾಮೆರಾ ವಿಭಾಗದಲ್ಲಿ, ಪೋಕೋ M6 5G 50-ಮೆಗಾಪಿಕ್ಸೆಲ್ AI-ಬೆಂಬಲಿತ ಪ್ರಾಥಮಿಕ ಮತ್ತು ಹಿಂಭಾಗದಲ್ಲಿ ಸೆಕೆಂಡರಿ ಸಂವೇದಕವನ್ನು ಹೊಂದಿದೆ. ಮುಂಭಾಗದ ಕ್ಯಾಮೆರಾವು 5-ಮೆಗಾಪಿಕ್ಸೆಲ್ ಸಂವೇದಕದಿಂದ ಕೂಡ ಕೂಡಿದೆ. 18W ವೈರ್ಡ್ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ.

5 / 6
ಈ ಫೋನ್ ಆಂಡ್ರಾಯ್ಡ್ 13-ಆಧಾರಿತ MIUI 14 ಮೂಲಕ ರನ್ ಆಗುತ್ತದೆ. ಭದ್ರತೆಗಾಗಿ, ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಫೋನ್ 3.5 ಎಂಎಂ ಆಡಿಯೊ ಜಾಕ್ ಅನ್ನು ಸಹ ಹೊಂದಿದೆ. ಇದು 5G, 4G LTE, Wi-Fi 5, ಬ್ಲೂಟೂತ್ 5.3, GPS ಮತ್ತು USB ಟೈಪ್-C ಸಂಪರ್ಕವನ್ನು ಬೆಂಬಲಿಸುತ್ತದೆ.

6 / 6
Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ

‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?

‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...

‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ

ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..

ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ

ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ

ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು

ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು