AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಕಡಿಮೆ ಬೆಲೆಯ ಬೆಸ್ಟ್ 5ಜಿ ಫೋನ್ ಪೋಕೋ M6 5G ಮಾರಾಟ ಆರಂಭ

Poco M6 5G First Sale India: ಕೈಗೆಟುಕುವ 5G ಫೋನ್ ಪೋಕೋ M6 5G ಇಂದಿನಿಂದ ಮಾರಾಟ ಕಾಣಲಿದೆ. ಇದರಲ್ಲಿ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್ ಇದೆ. ಇದರ 4GB RAM + 128GB ಸ್ಟೋರೇಜ್ ಕಾನ್ಫಿಗರೇಶನ್‌ಗೆ 10,499 ರೂ. ಇದೆ. ಫ್ಲಿಪ್‌ಕಾರ್ಟ್ ಮೂಲಕ ಖರೀದಿಸಲು ಲಭ್ಯವಿರುತ್ತದೆ.

Vinay Bhat
|

Updated on:Dec 26, 2023 | 12:10 PM

Share
ಎರಡು ದಿನಗಳ ಹಿಂದೆಯಷ್ಟೆ ಪ್ರಸಿದ್ಧ ಪೋಕೋ ಸಂಸ್ಥೆ ಭಾರತದಲ್ಲಿ ಹೊಸ ಪೋಕೋ M6 5G (Poco M6 5G) ಸ್ಮಾರ್ಟ್​ಫೋನ್ ಅನ್ನು ದೇಶದಲ್ಲಿ ರಿಲೀಸ್ ಮಾಡಿತ್ತು. ಈ ಕೈಗೆಟುಕುವ 5G ಫೋನ್ ಇಂದಿನಿಂದ ಮಾರಾಟ ಕಾಣಲಿದೆ. ಇದರಲ್ಲಿ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್ ಇದೆ.

1 / 6
ಗ್ಯಾಲಕ್ಟಿಕ್ ಬ್ಲ್ಯಾಕ್ ಮತ್ತು ಓರಿಯನ್ ಬ್ಲೂ ಬಣ್ಣಗಳಲ್ಲಿ ಬಿಡುಗಡೆ ಆಗಿರುವ ಪೋಕೋ M6 5G ಒಟ್ಟು ಮೂರು ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಿದೆ. ಇದರ 4GB RAM + 128GB ಸ್ಟೋರೇಜ್ ಕಾನ್ಫಿಗರೇಶನ್‌ಗೆ 10,499 ರೂ., 6GB + 128GB ಮತ್ತು 8GB + 256GB ರೂಪಾಂತರಗಳ ಬೆಲೆ ಕ್ರಮವಾಗಿ ರೂ. 11,499 ಮತ್ತು 13,499 ರೂ. ಇದೆ.

2 / 6
ಪೋಕೋ M6 5G ಫೋನ್ ಡಿಸೆಂಬರ್ 26 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಮೂಲಕ ಖರೀದಿಸಲು ಲಭ್ಯವಿರುತ್ತದೆ. ಮಾರಾಟದ ಸಮಯದಲ್ಲಿ ICICI ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳನ್ನು ಬಳಸುವ ಮೂಲಕ 1,000 ರೂ. ಕ್ಯಾಶ್‌ಬ್ಯಾಕ್ ಕೊಡುಗೆ ಪಡೆಯಬಹುದು.

3 / 6
ಪೋಕೋ M6 5G ಫೋನ್​ನಲ್ಲಿ 6.74-ಇಂಚಿನ HD+ (1,600 x 720 ಪಿಕ್ಸೆಲ್‌ಗಳು) ಡಿಸ್‌ಪ್ಲೇ ಜೊತೆಗೆ 90Hz ರಿಫ್ರೆಶ್ ರೇಟ್, 180Hz ನ ಟಚ್ ಸ್ಯಾಂಪ್ಲಿಂಗ್ ದರ ಮತ್ತು G Corning G3 3 ರಕ್ಷಣೆ ನೀಡಲಾಗಿದೆ. ಮೀಡಿಯಾಟೆಕ್ ಡೈಮೆನ್ಸಿಟಿ 6100+ ಚಿಪ್‌ಸೆಟ್‌ನಿಂದ ಕಾರ್ಯನಿರ್ವಹಿಸುತ್ತದೆ.

4 / 6
ಕ್ಯಾಮೆರಾ ವಿಭಾಗದಲ್ಲಿ, ಪೋಕೋ M6 5G 50-ಮೆಗಾಪಿಕ್ಸೆಲ್ AI-ಬೆಂಬಲಿತ ಪ್ರಾಥಮಿಕ ಮತ್ತು ಹಿಂಭಾಗದಲ್ಲಿ ಸೆಕೆಂಡರಿ ಸಂವೇದಕವನ್ನು ಹೊಂದಿದೆ. ಮುಂಭಾಗದ ಕ್ಯಾಮೆರಾವು 5-ಮೆಗಾಪಿಕ್ಸೆಲ್ ಸಂವೇದಕದಿಂದ ಕೂಡ ಕೂಡಿದೆ. 18W ವೈರ್ಡ್ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ.

5 / 6
ಈ ಫೋನ್ ಆಂಡ್ರಾಯ್ಡ್ 13-ಆಧಾರಿತ MIUI 14 ಮೂಲಕ ರನ್ ಆಗುತ್ತದೆ. ಭದ್ರತೆಗಾಗಿ, ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಫೋನ್ 3.5 ಎಂಎಂ ಆಡಿಯೊ ಜಾಕ್ ಅನ್ನು ಸಹ ಹೊಂದಿದೆ. ಇದು 5G, 4G LTE, Wi-Fi 5, ಬ್ಲೂಟೂತ್ 5.3, GPS ಮತ್ತು USB ಟೈಪ್-C ಸಂಪರ್ಕವನ್ನು ಬೆಂಬಲಿಸುತ್ತದೆ.

6 / 6

Published On - 6:55 am, Tue, 26 December 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ