AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Poco C51: ಬೆಲೆ ಕೇವಲ 5,499 ರೂ.: ಇಂದು ಈ ಸ್ಮಾರ್ಟ್​ಫೋನ್ ಖರೀದಿಸಿದ್ರೆ 50GB ಡೇಟಾ ಫ್ರೀ

ಭಾರತದ ಟೆಲಿಕಾಂ ಕಂಪನಿ ಭಾರ್ತಿ ಏರ್ಟೆಲ್ ಜೊತೆ ಪೋಕೋ ಪಾಲುದಾರಿಕೆ ಮಾಡಿಕೊಂಡು ಕೈಗೆಟುವ ದರಕ್ಕೆ ಪೋಕೋ C51 ಸ್ಮಾರ್ಟ್​ಫೋನ್ ಲಾಂಚ್ ಮಾಡಿದೆ. ಇದು 4ಜಿ ಬೆಂಬಲ ಪಡೆದುಕೊಂಡಿರುವ ಫೋನಾಗಿದೆ.

Vinay Bhat
|

Updated on: Jul 18, 2023 | 3:29 PM

Share
ಚೀನಾ ಮೂಲದ ಪ್ರಸಿದ್ಧ ಸ್ಮಾರ್ಟ್​ಫೋನ್ ತಯಾರಿಕಾ ಕಂಪನಿ ಪೋಕೋ ಕಳೆದ ವಾರವಷ್ಟೆ ಹೊಸ ಪೋಕೋ C51 (Poco C51) ಸ್ಮಾರ್ಟ್​ಫೋನ್ ಅನ್ನು ಬಿಡುಗಡೆ ಮಾಡಿತ್ತು. ಈ ಫೋನ್ ಇಂದಿನಿಂದ ಖರೀದಿಗೆ ಸಿಗುತ್ತಿದೆ.

1 / 8
ಭಾರತದ ಟೆಲಿಕಾಂ ಕಂಪನಿ ಭಾರ್ತಿ ಏರ್ಟೆಲ್ ಜೊತೆ ಪೋಕೋ ಪಾಲುದಾರಿಕೆ ಮಾಡಿಕೊಂಡು ಕೈಗೆಟುವ ದರಕ್ಕೆ ಪೋಕೋ C51 ಸ್ಮಾರ್ಟ್​ಫೋನ್ ಲಾಂಚ್ ಮಾಡಿದೆ. ಇದು 4ಜಿ ಬೆಂಬಲ ಪಡೆದುಕೊಂಡಿರುವ ಫೋನಾಗಿದೆ.

ಭಾರತದ ಟೆಲಿಕಾಂ ಕಂಪನಿ ಭಾರ್ತಿ ಏರ್ಟೆಲ್ ಜೊತೆ ಪೋಕೋ ಪಾಲುದಾರಿಕೆ ಮಾಡಿಕೊಂಡು ಕೈಗೆಟುವ ದರಕ್ಕೆ ಪೋಕೋ C51 ಸ್ಮಾರ್ಟ್​ಫೋನ್ ಲಾಂಚ್ ಮಾಡಿದೆ. ಇದು 4ಜಿ ಬೆಂಬಲ ಪಡೆದುಕೊಂಡಿರುವ ಫೋನಾಗಿದೆ.

2 / 8
ಈ ಫೋನನ್ನು ಖರೀದಿಸಿದರೆ ಏರ್ಟೆಲ್ ಬಳಕೆದಾರರು 50 GB ಉಚಿತ ಡೇಟಾ ಆಫರ್ ಪಡೆಯುತ್ತಾರೆ. ಈ ಆಫರ್ ಇಂದು ಲಭ್ಯವಿದ್ದು, ಎಷ್ಟು ದಿನಗಳ ವರೆಗೆ ಇರಲಿದೆ ಎಂಬ ಮಾಹಿತಿ ಬಹಿರಂಗವಾಗಿಲ್ಲ.

3 / 8
ಈ ಬಗ್ಗೆ ಪೋಕೋ ಇಂಡಿಯಾದ ಮುಖ್ಯಸ್ಥ ಹಿಮಾಂಶು ಟಂಡನ್ ಮಾತನಾಡಿ, “ಪೋಕೋ ಮತ್ತು ಏರ್ಟೆಲ್ ಮೈತ್ರಿ ಮಾಡಿಕೊಂಡು ಅತಿ ಕಡಿಮೆ ಬೆಲೆಗೆ ದೇಶಾದ್ಯಂತ ಪೋಕೋ C51 ಸ್ಮಾರ್ಟ್​ಫೋನನ್ನು ಬಿಡುಗಡೆ ಮಾಡಿದೆ. ಏರ್ಟೆಲ್​ನ ವಿಸ್ತಾರವಾದ ನೆಟ್‌ವರ್ಕ್ ಅನ್ನು ಆನಂದಿಸುವ ಜೊತೆಗೆ ಪೋಕೋ ಅತ್ಯಾಧುನಿಕ ತಂತ್ರಜ್ಞಾನದ ಪ್ರಯೋಜನಗಳನ್ನು ಸಹ ನೀಡುತ್ತದೆ,” ಎಂದು ಹೇಳಿದ್ದಾರೆ.

4 / 8
ಪೋಕೋ C51 4G ಸ್ಮಾರ್ಟ್‌ಫೋನ್ ಬೆಲೆ ಕೇವಲ 5999 ರೂ. ಆಗಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್‌ನಲ್ಲಿ ಮಾರಾಟಕ್ಕೆ ಲಭ್ಯವಿರುತ್ತದೆ. ಇದು ಭಾರತದ ಅತ್ಯಂತ ಕಡಿಮೆ ಬೆಲೆಯ 4G ಸ್ಮಾರ್ಟ್​ಫೋನ್ ಎಂದು ಕಂಪನಿ ಹೇಳಿದೆ.

5 / 8
ಪೋಕೋ C51 ಸ್ಮಾರ್ಟ್​ಫೋನ್ 6.52-ಇಂಚಿನ ಡಿಸ್ ಪ್ಲೇಯನ್ನು ಹೊಂದಿದೆ. ಇದು 7GB ಟರ್ಬೊ RAM (4GB LPDDR4X + 3GB ಟರ್ಬೊ RAM) ಮತ್ತು 64 GB ಆಂತರಿಕ ಸಂಗ್ರಹಣೆಯ ಶೇಖರಣಾ ಸಾಮರ್ಥ್ಯದೊಂದಿಗೆ ಬರುತ್ತದೆ.

6 / 8
ಈ ಫೋನ್ ಮೀಡಿಯಾಟೆಕ್ ಹೀಲಿಯೊ G36 SoC ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸುತ್ತದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದ್ದು, ದೀರ್ಘ ಸಮಯ ಚಾರ್ಜ್ ಉಳಿಯುತ್ತಂತೆ.

7 / 8
ಪೋಕೋ C51 ಸ್ಮಾರ್ಟ್​ಫೋನ್​ನಲ್ಲಿ 8 ಮೆಗಾ ಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 5 ಮೆಗಾ ಪಿಕ್ಸೆಲ್ ಮುಂಭಾಗ ಸೆಲ್ಫೀ ಕ್ಯಾಮೆರಾವನ್ನು ಒಳಗೊಂಡಿದೆ. ಈ ಫೋನ್ ಆಂಡ್ರಾಯ್ಡ್ 13 ನ ಇತ್ತೀಚಿನ ಆಂಡ್ರಾಯ್ಡ್ ಆವೃತ್ತಿಯಲ್ಲಿ ರನ್ ಆಗುತ್ತದೆ. ಫೋನ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಅಕ್ಸೆಲೆರೊಮೀಟರ್‌ ಹೊಂದಿದೆ.

8 / 8
Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ

ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್

BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ