Aishwarya Rai: ‘ಪೊನ್ನಿಯಿನ್ ಸೆಲ್ವನ್ 2’ ಪ್ರೀ-ರಿಲೀಸ್ ಇವೆಂಟ್​ನಲ್ಲಿ ಮಿಂಚಿದ ಐಶ್ವರ್ಯಾ ರೈ; ಇಲ್ಲಿವೆ ಫೋಟೋಸ್

ಇತ್ತೀಚೆಗೆ ಹೈದರಾಬಾದ್​ನಲ್ಲಿ ‘ಪೊನ್ನಿಯಿನ್ ಸೆಲ್ವನ್​ 2’ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಡೆದಿದೆ. ಇದರಲ್ಲಿ ಐಶ್ವರ್ಯಾ ರೈ ಕೂಡ ಭಾಗಿ ಆಗಿದ್ದರು. ಈ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Apr 24, 2023 | 2:34 PM

ನಟಿ ಐಶ್ವರ್ಯಾ ರೈ ಅವರು ಇತ್ತೀಚೆಗೆ ಕುಟುಂಬ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಮಧ್ಯೆ ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ‘ಪೊನ್ನಿಯಿನ್ ಸೆಲ್ವನ್’ ಚಿತ್ರದಲ್ಲಿ ನಟಿಸಿದ್ದ ಅವರು, ಸೀಕ್ವೆಲ್​ನಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

1 / 5
ಇತ್ತೀಚೆಗೆ ಹೈದರಾಬಾದ್​ನಲ್ಲಿ ‘ಪೊನ್ನಿಯಿನ್ ಸೆಲ್ವನ್​ 2’ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಡೆದಿದೆ. ಇದರಲ್ಲಿ ಐಶ್ವರ್ಯಾ ರೈ ಕೂಡ ಭಾಗಿ ಆಗಿದ್ದರು. ಈ ಫೋಟೋ ವೈರಲ್ ಆಗಿದೆ.

ಇತ್ತೀಚೆಗೆ ಹೈದರಾಬಾದ್​ನಲ್ಲಿ ‘ಪೊನ್ನಿಯಿನ್ ಸೆಲ್ವನ್​ 2’ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಡೆದಿದೆ. ಇದರಲ್ಲಿ ಐಶ್ವರ್ಯಾ ರೈ ಕೂಡ ಭಾಗಿ ಆಗಿದ್ದರು. ಈ ಫೋಟೋ ವೈರಲ್ ಆಗಿದೆ.

2 / 5
ಐಶ್ವರ್ಯಾ ರೈ ಅವರು ‘ಪೊನ್ನಿಯುನ್ ಸೆಲ್ವನ್​ 2’ ಚಿತ್ರದ ಇವೆಂಟ್​ನಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಇವರ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

3 / 5
ವೇದಿಕೆ ಏರಿದ ಐಶ್ವರ್ಯಾ ರೈ ಅವರು ಈ ಚಿತ್ರದ ನಿರ್ದೇಶಕ ಮಣಿರತ್ನಂ ಅವರಿಗೆ ಧನ್ಯವಾದ ಹೇಳಿದ್ದಾರೆ. ಈ ಚಿತ್ರದಲ್ಲಿ ಹಲವು ಕಲಾವಿದರಿದ್ದಾರೆ.

4 / 5
‘ಪೊನ್ನಿಯಿನ್ ಸೆಲ್ವನ್ 2’ ಚಿತ್ರ ಏಪ್ರಿಲ್ 28ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾದ ಮೊದಲ ಭಾಗ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿತ್ತು.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ