Ponniyin Selvan 2: 100 ಕೋಟಿ ರೂಪಾಯಿ ಗಳಿಸಿದ ‘ಪೊನ್ನಿಯಿನ್​ ಸೆಲ್ವನ್​ 2’ ಸಿನಿಮಾ; ಮಣಿರತ್ನಂ ಚಿತ್ರಕ್ಕೆ ಫ್ಯಾನ್ಸ್​ ಫಿದಾ

Ponniyin Selvan 2 Box Office Collection: ಚೋಳ ಸಾಮ್ರಾಜ್ಯದ ಗತವೈಭವ ಸಾರುವ ‘ಪೊನ್ನಿಯಿನ್​ ಸೆಲ್ವನ್​ 2’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಶತಕೋಟಿ ಕ್ಲಬ್​ ಸೇರಿರುವ ಈ ಚಿತ್ರದ ನಾಗಾಲೋಟ ಮುಂದುವರಿದಿದೆ.

ಮದನ್​ ಕುಮಾರ್​
|

Updated on: Apr 30, 2023 | 3:27 PM

ಖ್ಯಾತ ನಿರ್ದೇಶಕ ಮಣಿರತ್ನಂ ಸಾರಥ್ಯದಲ್ಲಿ ಮೂಡಿಬಂದ ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾ ವಿಶ್ವಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ಏಪ್ರಿಲ್​ 28ರಂದು ತೆರೆಗೆ ಬಂದ ಈ ಚಿತ್ರಕ್ಕೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ.

1 / 5
ಬಾಕ್​ ಆಫೀಸ್​ನಲ್ಲಿ ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾ ಬಂಗಾರದ ಬೆಳೆ ತೆಗೆಯುತ್ತಿದೆ. ರಿಲೀಸ್ ಆದ ಮೂರು ದಿನದಲ್ಲಿಯೇ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿರುವುದು ಹೆಚ್ಚುಗಾರಿಕೆ. ಹೊಸ ಹೊಸ ದಾಖಲೆಗಳನ್ನು ಈ ಚಿತ್ರ ಬರೆಯುತ್ತಿದೆ.

2 / 5
ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಕಂಡಿರುವ ‘ಪೊನ್ನಿಯಿನ್ ಸೆಲ್ವನ್ 2’  ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದೆ.  ಜಯಂ ರವಿ, ಚಿಯಾನ್ ವಿಕ್ರಮ್, ಐಶ್ವರ್ಯಾ ರೈ ಬಚ್ಚನ್, ಕಾರ್ತಿ, ತ್ರಿಶಾ ಸೇರಿದಂತೆ ಹಲವರು ನಟಿಸಿದ್ದಾರೆ.

3 / 5
ಕಲ್ಕಿ ಕೃಷ್ಣಮೂರ್ತಿ ಬರೆದ ‘ಪೊನ್ನಿಯಿನ್‌ ಸೆಲ್ವನ್‌’ ಕಾದಂಬರಿ ಆಧರಿಸಿ ಮಣಿರತ್ನಂ ಅವರು ಈ ಸಿನಿಮಾ ನಿರ್ದೇಶಿಸಿದ್ದಾರೆ. ಮೊದಲ ಪಾರ್ಟ್​ ಕಳೆದ ವರ್ಷ ತೆರೆಕಂಡಿತ್ತು. ಈಗ ಎರಡನೇ ಪಾರ್ಟ್​ ಸದ್ದು ಮಾಡುತ್ತಿದೆ.

4 / 5
ಲೈಕಾ ಪ್ರೊಡಕ್ಷನ್ಸ್‌ ಮತ್ತು ಮದ್ರಾಸ್‌ ಟಾಕೀಸ್‌ ಬ್ಯಾನರ್‌ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಬಹುಕೋಟಿ ರೂಪಾಯಿ ವೆಚ್ಚದಲ್ಲಿ ಸಿನಿಮಾ ತಯಾರಾಗಿದೆ. ನಿರ್ಮಾಪಕರಿಗೆ ಒಳ್ಳೆಯ ಲಾಭ ಆಗುತ್ತಿದೆ.

5 / 5
Follow us
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ

ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್

5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ