- TV9 Kannada Photo gallery Ponniyin Selvan 2 Movie Cast Along With Vikran, Trisha Arrived At Bengaluru For Promotion
Ponniyin Selvan 2: ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿದ ವಿಕ್ರಂ, ತ್ರಿಷಾ ಇತರರು
Ponniyin Selvan 2: ಪೊನ್ನಿಯಿನ್ ಸೆಲ್ವನ್ 2 ಸಿನಿಮಾದ ಪ್ರಚಾರಕ್ಕಾಗಿ ನಟ ವಿಕ್ರಂ, ತ್ರಿಷಾ, ಜಯಂ ರವಿ, ಐಶ್ವರ್ಯಾ ಲಕ್ಷ್ಮಿ ಇತರರು ಬೆಂಗಳೂರಿಗೆ ಬಂದಿದ್ದಾರೆ. ಚಿತ್ರಗಳು ಇಲ್ಲಿವೆ ನೋಡಿ.
Updated on:Apr 22, 2023 | 11:07 PM
Share

ಸರಳವಾಗಿ ಕಾಣುವ ಕುರ್ತಾ ಧರಿಸಿ ಬಂದ ನಟಿ ತ್ರಿಷಾ
1 / 5

ನಟ ವಿಕ್ರಂ ಸಹ ಸರಳವಾದ ಉಡುಗೆ ತೊಟ್ಟು ಬೆಂಗಳೂರಿಗೆ ಬಂದರು.
2 / 5

ಬಣ್ಣ ಬಣ್ಣದ ಶರ್ಟ್ ತೊಟ್ಟು ಬಂದ ನಟ ಜಯಂ ರವಿ
3 / 5

ಬೆಂಗಳೂರಿನ ಬಿಸಿಲಿಂದ ರಕ್ಷಿಸಿಕೊಳ್ಳಲು ಸ್ಟೈಲಿಷ್ ಕನ್ನಡಕ ವಿಕ್ರಂಗೆ ನೆರವಾಗುತ್ತಿದೆ.
4 / 5

ಪೊನ್ನಿಯಿನ್ ಸೆಲ್ವನ್ 2 ಸಿನಿಮಾದ ಪೋಸ್ಟರ್ ಇಲ್ಲಿದೆ.
5 / 5
Published On - 6:54 pm, Sat, 22 April 23

ಮಂಜುನಾಥ ಸಿ.
ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.
Read More
Related Photo Gallery
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್ಬಾಸ್ ಮನೆಯಲ್ಲಿ ಆಸಿಯಾ, ಯಶಸ್ ‘ಮಿಡ್ ನೈಟ್ ಆಫರೇಷನ್’
ಎಸ್ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್



