AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

27 ಸಾವಿರ ರೂಪಾಯಿ ಬೆಲೆಯ ಚಪ್ಪಲಿ ಧರಿಸಿ ಸಿನಿಮಾ ಪ್ರಚಾರಕ್ಕೆ ಬಂದ ಪೂಜಾ ಹೆಗ್ಡೆ; ಫೋಟೋ ವೈರಲ್​

ನಟಿ ಪೂಜಾ ಹೆಗ್ಡೆ ಅವರು ನಟನೆ, ಗ್ಲಾಮರ್​ ಮಾತ್ರವಲ್ಲದೇ ತಮ್ಮ ಫ್ಯಾಷನ್​ ಸೆನ್ಸ್​ ಕಾರಣದಿಂದಲೂ ಗಮನ ಸೆಳೆಯುತ್ತಾರೆ. ಅವರ ಕೆಲವು ಹೊಸ ಫೋಟೋಗಳು ವೈರಲ್​ ಆಗಿವೆ. ಪೂಜಾ ಧರಿಸಿದ ಹೀಲ್ಸ್​ ಬೆಲೆ ಬಗ್ಗೆ ಫ್ಯಾನ್ಸ್​ ಮಾತಾಡ್ತಾ ಇದ್ದಾರೆ.

TV9 Web
| Edited By: |

Updated on: Mar 10, 2022 | 1:34 PM

Share
ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರು ಈಗ ‘ರಾಧೆ ಶ್ಯಾಮ್​’ ಸಿನಿಮಾದ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಅವರು ಬ್ಯುಸಿ ಆಗಿದ್ದಾರೆ. ಬಗೆಬಗೆಯ ಕಾಸ್ಟ್ಯೂಮ್​ ಧರಿಸಿ ಪೂಜಾ ಹೆಗ್ಡೆ ಅವರು ಪ್ರಮೋಷನ್​ ಇವೆಂಟ್​ಗಳಲ್ಲಿ ಭಾಗವಹಿಸುತ್ತಿದ್ದಾರೆ.

Pooja Hegde attends Radhe Shyam promotion wearing Rs 27k black heels

1 / 5
ಇತ್ತೀಚೆಗೆ ಪೂಜಾ ಹೆಗ್ಡೆ ಅವರು ಹಸಿರು ಬಣ್ಣದ ಕ್ರಾಪ್ಡ್​ ಬ್ಲೌಸ್​ ಹಾಗೂ ಅದಕ್ಕೆ ಒಪ್ಪುವ ಸ್ಕರ್ಟ್​ ಧರಿಸಿ ಪೋಸ್​ ನೀಡಿದರು. ಅದಕಿಂತಲೂ ಹೆಚ್ಚು ಗಮನ ಸೆಳೆದಿದ್ದು ಅವರು ಧರಿಸಿದ್ದ ಹೀಲ್ಸ್​. ಪ್ರತಿಷ್ಟಿತ ಖಾಸಗಿ ಬ್ರ್ಯಾಂಡ್​ನ ಈ ಹೀಲ್ಸ್​ ತುಂಬ ದುಬಾರಿ ಆಗಿದೆ. ಇದರ ಬೆಲೆ ಬರೋಬ್ಬರಿ 27 ಸಾವಿರ ರೂಪಾಯಿ ಎಂದು ನೆಟ್ಟಿಗರು ಪತ್ತೆ ಹಚ್ಚಿದ್ದಾರೆ.

Pooja Hegde attends Radhe Shyam promotion wearing Rs 27k black heels

2 / 5
ಭಾರತೀಯ ಚಿತ್ರರಂಗದಲ್ಲಿ ಪೂಜಾ ಹೆಗ್ಡೆ ಅವರಿಗೆ ಸಖತ್​ ಬೇಡಿಕೆ ಇದೆ. ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಪ್ರಭಾಸ್​ ಜೊತೆ ಅವರು ಅಭಿನಯಿಸಿರುವ ‘ರಾಧೆ ಶ್ಯಾಮ್​’ ಸಿನಿಮಾ ಮಾ.11ರಂದು ಅದ್ದೂರಿಯಾಗಿ ಬಿಡುಗಡೆ ಆಗುತ್ತಿದೆ.

3 / 5
ದಳಪತಿ ವಿಜಯ್​ ಜೊತೆ ಪೂಜಾ ಹೆಗ್ಡೆ ಅವರು ‘ಬೀಸ್ಟ್​’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಆ ಚಿತ್ರದ ಮೇಲೆ ಸಖತ್​ ನಿರೀಕ್ಷೆ ಇದೆ. ಏಪ್ರಿಲ್​ 14ರಂದು ರಿಲೀಸ್​ ಆಗಲಿರುವ ‘ಬೀಸ್ಟ್​’ ಚಿತ್ರವು ‘ಕೆಜಿಎಫ್​: ಚಾಪ್ಟರ್​ 2’ ಜೊತೆ ಪೈಪೋಟಿ ನಡೆಸಲಿದೆ.

4 / 5
ಪೂಜಾ ಹೆಗ್ಡೆ ಅವರು ಬಹುಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಅವರ ಕಾಲ್​ಶೀಟ್​ ದುಬಾರಿ ಎಂಬ ಕಾರಣಕ್ಕೆ ಕೆಲವು ನಿರ್ಮಾಪಕರು ಬೇರೆ ನಟಿಯರಿಗೆ ಮಣೆ ಹಾಕುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಆದರೂ ಪೂಜಾ ಚಾರ್ಮ್​ ಕಡಿಮೆ ಆಗಿಲ್ಲ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ