Pooja Hegde: ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚಿದ ಪೂಜಾ ಹೆಗ್ಡೆ; ಇಲ್ಲಿವೆ ಮುದ್ದಾದ ಫೋಟೋಗಳು
ಬಹುಭಾಷಾ ನಟಿ ಪೂಜಾ ಹೆಗ್ಡೆ ಸಾಂಪ್ರದಾಯಿಕ ದಿರಿಸಿನಲ್ಲಿ ಮಿಂಚಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ನಟಿ ಚಿತ್ರಗಳನ್ನು ಹಂಚಿಕೊಂಡಿದ್ದು, ವೈರಲ್ ಆಗಿವೆ.
Updated on: Feb 04, 2022 | 4:15 PM
Share

ಬಹುಭಾಷಾ ನಟಿ ಪೂಜಾ ಹೆಗ್ಡೆಗೆ ದೇಶಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವಿದೆ.

ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಇತ್ತೀಚೆಗೆ ಪೂಜಾ ಸಾಂಪ್ರಾದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದರು. ಆ ಚಿತ್ರಗಳು ಈಗ ವೈರಲ್ ಆಗಿವೆ.

ಚಿತ್ರಗಳ ವಿಷಯಕ್ಕೆ ಬಂದರೆ ಪೂಜಾ ಹೆಗ್ಡೆ ‘ರಾಧೆ ಶ್ಯಾಮ್’ ಬಿಡುಗಡೆಗೆ ಕಾಯುತ್ತಿದ್ದಾರೆ.

‘ಆಚಾರ್ಯ’ ಹಾಗೂ ‘ಬೀಸ್ಟ್’ ಚಿಯತ್ರಗಳೂ ಪೂಜಾ ಬತ್ತಳಿಕೆಯಲ್ಲಿವೆ.

ಇದಲ್ಲದೇ ರಣವೀರ್ ಸಿಂಗ್ ಜತೆಗೆ ‘ಸರ್ಕಸ್’ ಚಿತ್ರದಲ್ಲಿ ಪೂಜಾ ಕಾಣಿಸಿಕೊಳ್ಳಲಿದ್ದಾರೆ,

‘ಸರ್ಕಸ್’ ಹೊರತುಪಡಿಸಿ ಮತ್ಯಾವುದೇ ಚಿತ್ರಗಳನ್ನು ಸದ್ಯಕ್ಕೆ ಪೂಜಾ ಒಪ್ಪಿಕೊಂಡಿಲ್ಲ.
Related Photo Gallery
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಚಿತ್ರದುರ್ಗ ಬಳಿ ಬಸ್ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ




