
ಬಹುಭಾಷಾ ನಟಿ ಪೂಜಾ ಹೆಗ್ಡೆಗೆ ದೇಶಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವಿದೆ.

ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಇತ್ತೀಚೆಗೆ ಪೂಜಾ ಸಾಂಪ್ರಾದಾಯಿಕ ದಿರಿಸಿನಲ್ಲಿ ಕಾಣಿಸಿಕೊಂಡಿರುವ ಚಿತ್ರಗಳನ್ನು ಹಂಚಿಕೊಂಡಿದ್ದರು. ಆ ಚಿತ್ರಗಳು ಈಗ ವೈರಲ್ ಆಗಿವೆ.

ಚಿತ್ರಗಳ ವಿಷಯಕ್ಕೆ ಬಂದರೆ ಪೂಜಾ ಹೆಗ್ಡೆ ‘ರಾಧೆ ಶ್ಯಾಮ್’ ಬಿಡುಗಡೆಗೆ ಕಾಯುತ್ತಿದ್ದಾರೆ.

‘ಆಚಾರ್ಯ’ ಹಾಗೂ ‘ಬೀಸ್ಟ್’ ಚಿಯತ್ರಗಳೂ ಪೂಜಾ ಬತ್ತಳಿಕೆಯಲ್ಲಿವೆ.

ಇದಲ್ಲದೇ ರಣವೀರ್ ಸಿಂಗ್ ಜತೆಗೆ ‘ಸರ್ಕಸ್’ ಚಿತ್ರದಲ್ಲಿ ಪೂಜಾ ಕಾಣಿಸಿಕೊಳ್ಳಲಿದ್ದಾರೆ,

‘ಸರ್ಕಸ್’ ಹೊರತುಪಡಿಸಿ ಮತ್ಯಾವುದೇ ಚಿತ್ರಗಳನ್ನು ಸದ್ಯಕ್ಕೆ ಪೂಜಾ ಒಪ್ಪಿಕೊಂಡಿಲ್ಲ.