ಹಳದಿ ಬಣ್ಣದ ಡ್ರೆಸ್ನಲ್ಲಿ ಮಿಂಚಿದ ಪೂಜಾ ಹೆಗ್ಡೆ; ಇಲ್ಲಿದೆ ಗ್ಯಾಲರಿ
‘ರಾಧೆ ಶ್ಯಾಮ್’,‘ಬೀಸ್ಟ್’, ‘ಆಚಾರ್ಯ’ ಸಿನಿಮಾಗಳ ಸೋಲಿನಿಂದ ಪೂಜಾ ಹೆಗ್ಡೆ ಬೇಸರಗೊಂಡಿದ್ದಾರೆ. ಅವರಿಗೆ ತುರ್ತಾಗಿ ಒಂದು ಗೆಲುವಿನ ಅವಶ್ಯಕತೆ ಇದೆ.
Updated on:May 26, 2022 | 3:18 PM
Share

ಪೂಜಾ ಹೆಗ್ಡೆ ‘ಎಫ್ 3’ ಸಿನಿಮಾ ಪ್ರಚಾರ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಟ್ರೇಲರ್ ಮೂಲಕ ಗಮನ ಸೆಳೆದಿದೆ.
1 / 5

‘ರಾಧೆ ಶ್ಯಾಮ್’,‘ಬೀಸ್ಟ್’, ‘ಆಚಾರ್ಯ’ ಸಿನಿಮಾಗಳ ಸೋಲಿನಿಂದ ಪೂಜಾ ಹೆಗ್ಡೆ ಬೇಸರಗೊಂಡಿದ್ದಾರೆ. ಅವರಿಗೆ ತುರ್ತಾಗಿ ಒಂದು ಗೆಲುವಿನ ಅವಶ್ಯಕತೆ ಇದೆ.
2 / 5

‘ಎಫ್ 3’ ಸಿನಿಮಾದಿಂದ ಪೂಜಾ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ‘ಸರ್ಕಸ್’ ಹಾಗೂ ‘ಕಭಿ ಈದ್ ಕಭಿ ದಿವಾಲಿ’ ಚಿತ್ರದಲ್ಲಿ ಪೂಜಾ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸಲ್ಲು ಜತೆ ಅವರು ತೆರೆ ಹಂಚಿಕೊಂಡಿದ್ದಾರೆ.
3 / 5

‘ಎಫ್ 3’ ಪ್ರಮೋಷನ್ ವೇಳೆ ಹಳದಿ ಬಣ್ಣದ ಡ್ರೆಸ್ ತೊಟ್ಟು ಮಿಂಚಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.
4 / 5

ಪೂಜಾ ಹೆಗ್ಡೆ ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ ಬರೋಬ್ಬರಿ 2 ಕೋಟಿ ಹಿಂಬಾಲಕರು ಇದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ.
5 / 5
Published On - 4:00 pm, Wed, 25 May 22

TV9 Web
TV9 Kannada
Read More
Related Photo Gallery
ವೆಸ್ಟ್ ಇಂಡೀಸ್ ವಿರುದ್ಧ ಸಿಡಿಲಬ್ಬರದ ಶತಕ ಬಾರಿಸಿದ ರೋಹಿತ್ ಶರ್ಮಾ
ವಿದ್ಯಾರ್ಥಿಗಳ ನಡುವೆ ಮಾರಾಮಾರಿ: ಚಾಕು ಇರಿದು ಬಿಕಾಂ ವಿದ್ಯಾರ್ಥಿಯ ಹತ್ಯೆ!
ಏಕದಿನ ವೃತ್ತಿಜೀವನದ ವೇಗದ ಶತಕ ಬಾರಿಸಿದ ಶುಭ್ಮನ್ ಗಿಲ್..!
ಇರಿತಕ್ಕೊಳಗಾದರೂ ಫ್ಲೈದುಬೈನ 180 ಪ್ರಯಾಣಿಕರ ಪ್ರಾಣ ಉಳಿಸಿದ ಭಾರತೀಯ ಪೈಲಟ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್ಪಿಎಲ್ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್ ನಿಲ್ದಾಣ, ಶಾಲಾ ಆವರಣ ಜಲಾವೃತ!
ಎಷ್ಟು ಸುಂದರ ನಟಿ ವಾಮಿಕಾ ಗಬ್ಬಿ: ವಿಡಿಯೋ ನೋಡಿ
ಬೈಂದೂರು ಡಬಲ್ ಬಾಡಿ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್
ಬಂದೂಕು ಬಳಸುವುದರಲ್ಲಿ ಎತ್ತಿದ ಕೈ ನಟಿ ಸಪ್ತಮಿ ಗೌಡ: ವಿಡಿಯೋ ನೋಡಿ
ಸಿಎಂ ಆದ ಬಳಿಕ ಮೊದಲ ಬಾರಿಗೆ ಚಾಮರಾಜನಗರಕ್ಕೆ ಬಂದ ಸಿಎಂ ಡಿಕೆಶಿ!
ಹನೂರು ಕೌದಳ್ಳಿ ಬಳಿ ರಕ್ಕಸ ಮಳೆಗೆ ಭಾಗಶಃ ಕೊಚ್ಚಿಹೋದ ಸೇತುವೆ!
ಮುಂಜಾನೆಯ ಮಳೆಯ ಆರ್ಭಟಕ್ಕೆ ಕೆ.ಆರ್ ಮಾರ್ಕೆಟ್ ಅಸ್ತವ್ಯಸ್ತ!



