AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ನ್ಯೂಯಾರ್ಕ್​​ನಲ್ಲಿ ಪೂಜಾ ಹೆಗ್ಡೆ ಮಸ್ತಿ; ಇಲ್ಲಿವೆ ಫೋಟೋಗಳು

ಪೂಜಾ ಹೆಗ್ಡೆ ಅವರು ಸದ್ಯ ಅಮೆರಿಕದ ನ್ಯೂಯಾರ್ಕ್​​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರ ಫೋಟೋಗಳು ಸಖತ್ ವೈರಲ್ ಆಗುತ್ತಿವೆ.

TV9 Web
| Edited By: |

Updated on: Aug 09, 2022 | 5:00 PM

Share
ನಟಿ ಪೂಜಾ ಹೆಗ್ಡೆ ಬಾಲಿವುಡ್ ಹಾಗೂ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಖ್ಯಾತಿ ಗಳಿಸಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಈಗ ಪೂಜಾ ಹೆಗ್ಡೆ ವೆಕೇಶನ್​ ಮೂಡ್​ನಲ್ಲಿ ಇದ್ದಾರೆ.

1 / 5
ಪೂಜಾ ಹೆಗ್ಡೆ ಅವರು ಸದ್ಯ ಅಮೆರಿಕದ ನ್ಯೂಯಾರ್ಕ್​​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರ ಫೋಟೋಗಳು ಸಖತ್ ವೈರಲ್ ಆಗುತ್ತಿವೆ.

ಪೂಜಾ ಹೆಗ್ಡೆ ಅವರು ಸದ್ಯ ಅಮೆರಿಕದ ನ್ಯೂಯಾರ್ಕ್​​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರ ಫೋಟೋಗಳು ಸಖತ್ ವೈರಲ್ ಆಗುತ್ತಿವೆ.

2 / 5
ಪೂಜಾ ಹೆಗ್ಡೆ ಸಲ್ಮಾನ್ ಖಾನ್ ಜತೆ ನಟಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ‘ಕಭಿ ಈದ್​ ಕಭಿ ದಿವಾಲಿ’ ಚಿತ್ರದಲ್ಲಿ ಸಲ್ಲುಗೆ ಜತೆಯಾಗಿ ಪೂಜಾ ನಟಿಸುತ್ತಿದ್ದಾರೆ.

3 / 5
ಪೂಜಾ ಹೆಗ್ಡೆ ಅವರು ಇತ್ತೀಚೆಗೆ ಸತತ ಸೋಲು ಕಂಡಿದ್ದಾರೆ. ಅವರ ನಟನೆಯ ‘ರಾಧೆ ಶ್ಯಾಮ್​’, ‘ಬೀಸ್ಟ್​’ ಹಾಗೂ ‘ಆಚಾರ್ಯ’ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಸೋತವು. ಅವರಿಗೆ ಒಂದು ಗೆಲುವಿನ ಅವಶ್ಯಕತೆ ಇದೆ.

4 / 5
ಪೂಜಾ ಹೆಗ್ಡೆ

ಪೂಜಾ ಹೆಗ್ಡೆ

5 / 5
Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ

ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ

ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್

ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು

ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!

ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ

ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ

ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ

‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’

ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ